BREAKING : ರೇವಣ್ಣ ವಿರುದ್ಧ ಕಿಡ್ನಾಪ್ ಕೇಸಿಗೆ ಬಿಗ್ ಟ್ವಿಸ್ಟ್ : ನಾಪತ್ತೆಯಾಗಿದ್ದ ಸಂತ್ರಸ್ತೆಯಿಂದ ವಿಡಿಯೋ ಹೇಳಿಕೆ ಬಿಡುಗಡೆ

ಬೆಂಗಳೂರು : ಹಾಸನ ಜಿಲ್ಲೆಯ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕರಾಗಿರುವ ಎಚ್ ಡಿ ರೇವಣ್ಣ ಅವರ ವಿರುದ್ಧ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅಪಹರಣಕ್ಕೆ ಒಳಗಾದ ಸಂತ್ರಸ್ತ ಮಹಿಳೆ ವಿಡಿಯೋ ಹೇಳಿಕೆ ಒಂದನ್ನು ಬಿಡುಗಡೆ ಮಾಡಿದ್ದು ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಹೌದು ಅಪಹರಣಕ್ಕೆ ಒಳಗಾದ ಮಹಿಳೆ ಇದೀಗ ಸುಮಾರು 2 ನಿಮಿಷ 35 ಸೆಕೆಂಡುಗಳನ್ನು ಒಳಗೊಂಡಿರುವ ವಿಡಿಯೋವನ್ನು ಬಿಡುಗಡೆ ಮಾಡಿದ್ದೂ, ವಿಡಿಯೋದಲ್ಲಿ ನನ್ನನ್ನು ಯಾರು ಕಿಡ್ನ್ಯಾಪ್ ಮಾಡಿಲ್ಲ. ನಾನಾಗಿಯೇ ಮನೆಯಿಂದ ಬಂದಿದ್ದೇನೆ.ಭವಾನಿ, ಎಚ್ … Continue reading BREAKING : ರೇವಣ್ಣ ವಿರುದ್ಧ ಕಿಡ್ನಾಪ್ ಕೇಸಿಗೆ ಬಿಗ್ ಟ್ವಿಸ್ಟ್ : ನಾಪತ್ತೆಯಾಗಿದ್ದ ಸಂತ್ರಸ್ತೆಯಿಂದ ವಿಡಿಯೋ ಹೇಳಿಕೆ ಬಿಡುಗಡೆ