BREAKING : ಟೆಕ್ಕಿ ಅತುಲ್ ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ : ನಿಜವಾದ ಸಂತ್ರಸ್ತೆ ನಾನು, ಅತುಲ್ ಅಲ್ಲ ಎಂದ ಪತ್ನಿ ನಿಖಿತಾ!

ಬೆಂಗಳೂರು : ಪತ್ನಿಯ ಕಿರುಕುಳಕ್ಕೆ ಬೇಸತ್ತು, ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳ ಹಿಂದೆ ಅತುಲ್ ಪತ್ನಿ, ಅತ್ತೆ ಹಾಗೂ ಬಾಮೈದನನ್ನು ಮಾರತ್ತಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದರು. ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬಂಧಿತ ಅತುಲ್ ಪತ್ನಿ ಪೋಲೀಸರ ವಿಚಾರಣೆ ವೇಳೆ ಸ್ಪೋಟಕ ಹೇಳಿಕೆ ನೀಡಿದ್ದಾಳೆ. ನಿಖಿತಾ ಸಿಂಘಾನಿಯ ಹೇಳಿದ್ದೇನು? ಪ್ರಕರಣಕ್ಕೆ ಸಂಬಂಧಿಸಿದಂತೆ ಅತುಲ್​ ಪತ್ನಿ ನಿಖಿತಾ ಸಿಂಘಾನಿಯಾ ಅವರನ್ನು ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸರು ವಿಚಾರಣೆಗೊಳಪಡಿಸಿದ್ದು, ಈ ವೇಳೆ … Continue reading BREAKING : ಟೆಕ್ಕಿ ಅತುಲ್ ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ : ನಿಜವಾದ ಸಂತ್ರಸ್ತೆ ನಾನು, ಅತುಲ್ ಅಲ್ಲ ಎಂದ ಪತ್ನಿ ನಿಖಿತಾ!