BREAKING : ವಾಲ್ಮೀಕಿ ಹಗರಣಕ್ಕೆ ಬಿಗ್ ಟ್ವಿಸ್ಟ್ : ರಾಯಚೂರಿನಲ್ಲಿ 4 ಕೋಟಿ ರೂಪಾಯಿ ರಹಸ್ಯ ಭೇದಿಸಿದ ‘ED’
ರಾಯಚೂರು : ಸದ್ಯ ರಾಜ್ಯದಲ್ಲಿ ವಾಲ್ಮೀಕಿ ಹಗರಣ ಹಾಗೂ ಮುಡಾ ಹಗರಣ ರಾಜ ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿದೆ ಎನ್ನಲಾಗುತ್ತಿದೆ. ಹಗರಣಗಳಿಗೆ ಸಂಬಂಧಿಸಿದಂತೆ ಈಡಿ ಅಧಿಕಾರಿಗಳು ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದ್ದು, ರಾಯಚೂರಿನಲ್ಲಿ ಮಹತ್ವದ ದಾಖಲೆ ಕಲೆ ಹಾಕಿದ್ದಾರೆ. ಸುಮಾರು 4 ಕೋಟಿ ರೂಪಾಯಿ ಹಣದ ರಹಸ್ಯ ಭೇದಿಸಿದ್ದಾರೆ. ಹೌದು ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ, ನಿಗದಮ ಅಧ್ಯಕ್ಷ ಬಸನಗೌಡ ದದ್ದಲ್ ಸಂಬಂಧಿ ಕಾರ್ತಿಕ್ ಮೂಲಕ ಸುಮಾರು 4 ಕೋಟಿ ರೂಪಾಯಿ ವ್ಯವಹಾರ ನಡೆದಿರುವುದನ್ನು … Continue reading BREAKING : ವಾಲ್ಮೀಕಿ ಹಗರಣಕ್ಕೆ ಬಿಗ್ ಟ್ವಿಸ್ಟ್ : ರಾಯಚೂರಿನಲ್ಲಿ 4 ಕೋಟಿ ರೂಪಾಯಿ ರಹಸ್ಯ ಭೇದಿಸಿದ ‘ED’
Copy and paste this URL into your WordPress site to embed
Copy and paste this code into your site to embed