Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ, ಕಚೇರಿಗಳ ಸಭೆ-ಸಮಾರಂಭಗಳಲ್ಲಿ `ನಂದಿನಿ ಉತ್ಪನ್ನಗಳ ಬಳಕೆ’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ !

21/02/2026 5:47 AM

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave

21/02/2026 5:46 AM

CBSE ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ; ಬೋರ್ಡ್ ಪರೀಕ್ಷೆ ಬರೆಯಲು ’12-ಅಂಕಿಯ ಗುರುತಿನ ಸಂಖ್ಯೆ’ ಕಡ್ಡಾಯ

21/02/2026 5:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಿಗ್ ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ಮೇಲೆ ಹಲ್ಲೆ ಪ್ರಕರಣ : ಪುತ್ರ, ಗನ್ ಮ್ಯಾನ್ ಸೇರಿ ನಾಲ್ವರು ಅರೆಸ್ಟ್!
KARNATAKA

BREAKING : ಬಿಗ್ ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ಮೇಲೆ ಹಲ್ಲೆ ಪ್ರಕರಣ : ಪುತ್ರ, ಗನ್ ಮ್ಯಾನ್ ಸೇರಿ ನಾಲ್ವರು ಅರೆಸ್ಟ್!

By kannadanewsnow0525/01/2025 6:23 PM

ಬೆಂಗಳೂರು : ಬೆಂಗಳೂರಿನಲ್ಲಿ ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೊಡಿಗೆಹಳ್ಳಿ ಪೊಲೀಸರು ಲಾಯರ್ ಜಗದೀಶ್, ಅವರ ಪುತ್ರ,, ಗನ್ ಮ್ಯಾನ್ ಹಾಗೂ ಕಾರು ಚಾಲಕರನ್ನು ಕೋಡಿಗೆಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಹೌದು ಬಿಗ್‌ಬಾಸ್ ಸ್ಪರ್ಧಿ, ವಕೀಲ ಜಗದೀಶ್ ಮೇಲೆ ಹಲ್ಲೆ ನಡೆದಿದೆ. ಇದನ್ನು ಜಗದೀಶ್ ಅವರೇ ಸ್ವತಃ ವಿಡಿಯೋ ಮಾಡಿ ನನ್ನ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂದಿದ್ದಾರೆ. ವೈರಲ್ ಆದ ವಿಡಿಯೋದಲ್ಲಿ ಮೂಗಿನಿಂದ ರಕ್ತ ಬರುತ್ತಿರುವುದನ್ನು ಕಾಣಬಹುದು. ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೋಡಿಗೆಹಳ್ಳಿ ಪೊಲೀಸರಿಂದ ವಕೀಲ ಜಗದೀಶ್ ಸೇರಿ ನಾಲ್ವರು ಅರೆಸ್ಟ್ ವಕೀಲ ಜಗದೀಶ್ ಜಗದೀಶ್ ಪುತ್ರ ಹಾಗೂ ಕಾರು ಚಾಲಕನನ್ನು ಇದೀಗ ಅರೆಸ್ಟ್ ಮಾಡಲಾಗಿದೆ.

ಪ್ರಕರಣ ಹಿನ್ನೆಲೆ?

ಲಾಯರ್ ಜಗದೀಶ್ ಗೆ ಸೇರಿದ ಕಾಂಪ್ಲೆಕ್ಸ್ ಬಳಿಕ ಅಣ್ಣಮ್ಮ ದೇವಿಯನ್ನು ಕೂರಿಸುವ ವಿಚಾರದಲ್ಲಿ ನಡೆದ ಜಗಳದಲ್ಲಿ ಜಗದೀಶ್ ಮೇಲೆ ಹಲ್ಲೆ ನಡೆಸಲಾಗಿತ್ತು. ಇದೇ ವಿಚಾರದಲ್ಲಿ ಜನವರಿ 24ರಂದು ರಾತ್ರಿ ಜಗದೀಶ್ ಕಾರಿನ ಮೇಲೆ ದೊಣ್ಣೆಯಿಂದ ಹೊಡೆದು ಕಾರಿಗೆ ಕಾರಿಗೆ ಹಾನಿ ಮಾಡಲಾಗಿತ್ತಲ್ಲದೇ ಜಗದೀಶ್ ಮೇಲೆಯೂ ಹಲ್ಲೆ ನಡೆಸಲಾಗಿತ್ತು. ಈ ವೇಳೆ ಜಗದೀಶ್ ಅವರ ಗನ್ ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿ ಗುಂಪು ಚದುರಿಸಿದ್ದರು ಎನ್ನಲಾಗಿದೆ.

ಗಾಳಿಯಲ್ಲಿ ಗುಂಡು ಹಾರಿಸಿದ ಸಂಬಂಧ ತೇಜಸ್ ಎಂಬವರು ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಇದೀಗ ಲಾಯರ್ ಜಗದೀಶ್ ಹಾಗೂ ಅವರ ಪುತ್ರ, ಗನ್ ಮ್ಯಾನ್, ಕಾರು ಚಾಲಕನನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದು, ಕಾನೂನು ಬಾಹಿರವಾಗಿ ಗನ್ ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿದ ಹಿನ್ನೆಲೆ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ, ಕಚೇರಿಗಳ ಸಭೆ-ಸಮಾರಂಭಗಳಲ್ಲಿ `ನಂದಿನಿ ಉತ್ಪನ್ನಗಳ ಬಳಕೆ’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ !

21/02/2026 5:47 AM1 Min Read

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave

21/02/2026 5:46 AM2 Mins Read

‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಹೀಗಿದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ(CLT)ಯ ಹೊಸ ಪಠ್ಯಕ್ರಮ

21/02/2026 5:05 AM3 Mins Read
Recent News

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ, ಕಚೇರಿಗಳ ಸಭೆ-ಸಮಾರಂಭಗಳಲ್ಲಿ `ನಂದಿನಿ ಉತ್ಪನ್ನಗಳ ಬಳಕೆ’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ !

21/02/2026 5:47 AM

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave

21/02/2026 5:46 AM

CBSE ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ; ಬೋರ್ಡ್ ಪರೀಕ್ಷೆ ಬರೆಯಲು ’12-ಅಂಕಿಯ ಗುರುತಿನ ಸಂಖ್ಯೆ’ ಕಡ್ಡಾಯ

21/02/2026 5:45 AM

ಏ.1ರಿಂದ ‘NHAI’ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಗಳು ಸ್ಥಗಿತ ; FASTAG, UPI ಮೂಲಕ ಟೋಲ್ ಪಾವತಿ!

21/02/2026 5:41 AM
State News
KARNATAKA

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ, ಕಚೇರಿಗಳ ಸಭೆ-ಸಮಾರಂಭಗಳಲ್ಲಿ `ನಂದಿನಿ ಉತ್ಪನ್ನಗಳ ಬಳಕೆ’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ !

By kannadanewsnow5721/02/2026 5:47 AM KARNATAKA 1 Min Read

ಬೆಂಗಳೂರು : ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ರಾಜ್ಯ, ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಕಛೇರಿಗಳು…

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave

21/02/2026 5:46 AM

‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಹೀಗಿದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ(CLT)ಯ ಹೊಸ ಪಠ್ಯಕ್ರಮ

21/02/2026 5:05 AM

ರಾಜ್ಯದ ಮಡಿವಾಳ ಸಮುದಾಯದವರ ಗಮನಕ್ಕೆ: 3 ಲಕ್ಷದವರೆಗೆ ಸಹಾಯಧನದಲ್ಲಿ ಮೊಬೈಲ್ ಕ್ಯಾಂಟಿನ್ ತೆರಯಲು ಅರ್ಜಿ ಆಹ್ವಾನ

20/02/2026 8:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.