BREAKING : ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಗೆ ಕೊಲೆ ಬೆದರಿಕೆ : ಕಮಿಷನರ್ ಗೆ ದೂರು ಕೊಡ್ತೆನೇ ಎಂದ ನಟ!

ಬೆಂಗಳೂರು : ಧರ್ಮಸ್ಥಳದಲ್ಲಿ ಈಗಾಗಲೇ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳು ಉತ್ಖನನ ಕಾರ್ಯ ನಡೆಸುತ್ತಿದ್ದಾರೆ. ಅದರ ಬೆನ್ನಲ್ಲೇ ನಿನ್ನೆ ಯೂಟ್ಯೂಬರ್ಗಳ ಮೇಲೆ ಸ್ಥಳೀಯರು ಹಲ್ಲೆ ಮಾಡಿ ಗಲಾಟೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ ಈ ವೇಳೆ ಬಿಗ್ ಬಾಸ್ ಮಾಜಿ ಸ್ಪರ್ಧಿಸಿ ಕೂಡ ಅಲ್ಲಿಯೇ ಇದ್ದರು ಅವರ ಸಮ್ಮುಖದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆದಿದೆ. ಇನ್ನು ಈ ವಿಚಾರವಾಗಿ ರಜತ್ ಕಿಶನ್ ನನಗೆ ಕೊಲೆ ಬೆದರಿಕೆ ಬರುತ್ತಿದೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಕೊಲೆ … Continue reading BREAKING : ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಗೆ ಕೊಲೆ ಬೆದರಿಕೆ : ಕಮಿಷನರ್ ಗೆ ದೂರು ಕೊಡ್ತೆನೇ ಎಂದ ನಟ!