BREAKING : ಬಿಹಾರ ವಿಧಾನಸಭಾ ಚುನಾವಣೆಗೆ ಡೇಟ್ ಫಿಕ್ಸ್ ; ನ. 6,11 ಎರಡು ಹಂತದಲ್ಲಿ ಮತದಾನ, ನ.14ಕ್ಕೆ ರಿಸಲ್ಟ್ |Bihar Elections

ನವದೆಹಲಿ : ಬಿಹಾರ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಅದ್ರಂತೆ. ಮೊದಲ ಹಂತದ ಮತದಾನ ನವೆಂಬರ್ 6ರಂದು ಮತ್ತು 2ನೇ ಹಂತದ ಮತದಾನ ನವೆಂಬರ್ 11ರಂದು ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. 243 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ನವೆಂಬರ್ 14ರಂದು ಚುನಾವಣಾ ಫಲಿತಾಂಶ ಬಿಡುಗಡೆಯಾಗಲಿದೆ. ಇನ್ನು 7.43 ಕೋಟಿ ಮತದಾರರಿದ್ದು, 90412 ಮತಗಟ್ಟೆಗಳನ್ನ ಸ್ಥಾಪಿಸಲಾಗಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ದಿನಾಂಕ ಪ್ರಕಟಿಸಿದ್ದು, … Continue reading BREAKING : ಬಿಹಾರ ವಿಧಾನಸಭಾ ಚುನಾವಣೆಗೆ ಡೇಟ್ ಫಿಕ್ಸ್ ; ನ. 6,11 ಎರಡು ಹಂತದಲ್ಲಿ ಮತದಾನ, ನ.14ಕ್ಕೆ ರಿಸಲ್ಟ್ |Bihar Elections