Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸೇಬು, ಆಲೂಗಡ್ಡೆ ಕತ್ತರಿಸಿದ ತಕ್ಷಣ ಕಪ್ಪು ಬಣ್ಣಕ್ಕೆ ತಿರುಗಲು ಕಾರಣವೇನು ಗೊತ್ತಾ.?

04/03/2026 10:03 PM

ಯುಗಾದಿಯ ಬಳಿಕ ಪ್ರಕೃತಿ ಮುನಿಯುತ್ತೆ! ಭೀಕರ ಭೂಕಂಪ, ಭಾರಿ ಪ್ರವಾಹ ; ಬಾಬಾ ವಂಗಾ ಭಯಾನಕ ಭವಿಷ್ಯ!

04/03/2026 9:52 PM

ಸಿಲಿಂಡರ್’ನಲ್ಲಿ ಎಷ್ಟು ಗ್ಯಾಸ್ ಇದೆಯೆಂದು ತಿಳಿಯೋದು ಈಗ ಸುಲಭ! ಈ 2 ನಿಮಿಷಗಳ ಟ್ರಿಕ್ ಬಳಸಿ

04/03/2026 9:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ : `NDA’ 142, `MGB’ 98 ಕ್ಷೇತ್ರಗಳಲ್ಲಿ ಮುನ್ನಡೆ | Bihar Assembly Election Result
INDIA

BREAKING : ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ : `NDA’ 142, `MGB’ 98 ಕ್ಷೇತ್ರಗಳಲ್ಲಿ ಮುನ್ನಡೆ | Bihar Assembly Election Result

By kannadanewsnow5714/11/2025 9:25 AM

ಪಾಟ್ನಾ : ಬಹುನಿರೀಕ್ಷಿತ ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಈಗಾಗಲೇ ಮತ ಎಣಿಕೆ ಶುರವಾಗಿದೆ.

ಮೊದಲು ಅಂಚೆ ಮತಗಳ ಎಣಿಕೆ ನಡೆಯುತ್ತಿದ್ದು, ಅಂಚೆ ಮತ ಎಣಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ 142 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಮಹಾಘಟಬಂಧನ್ 98 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಜೆಎಸ್ ಪಿ 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಇತರರು ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಕೇವಲ ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಹೆಚ್ಚಿನ ರಾಷ್ಟ್ರೀಯ ಸಂಸ್ಥೆಗಳು ಎನ್ಡಿಎಗೆ ಸ್ಪಷ್ಟ ಮುನ್ನಡೆ ನೀಡಿವೆ. ಹಲವಾರು ಸಮೀಕ್ಷೆಗಳು ಎನ್ಡಿಎ ಬಹುಮತದ ಗಡಿ ದಾಟಲಿದೆ ಎಂದು ತೋರಿಸಿವೆ. ಮಹಾ ಮೈತ್ರಿಕೂಟ (ಆರ್ಜೆಡಿ-ಕಾಂಗ್ರೆಸ್-ಎಡ) ಹಿಂದುಳಿದಿದೆ ಎಂದು ಅಂದಾಜಿಸಲಾಗಿದೆ. ಬಿಹಾರದ ಪ್ರಾದೇಶಿಕ ಅಸಮಾನತೆಯಿಂದಾಗಿ, ಫಲಿತಾಂಶಗಳು ಬದಲಾಗಬಹುದು. ಪಶ್ಚಿಮ ಬಿಹಾರವನ್ನು ಬಿಜೆಪಿಯ ಭದ್ರಕೋಟೆ ಎಂದು ಪರಿಗಣಿಸಲಾಗಿದೆ.

ಬಿಹಾರದಲ್ಲಿ ಶೇ. 67.13 ರಷ್ಟು ಮತದಾನ ಆಗಿದ್ದು, ನವೆಂಬರ್ 6 ರಂದು ನಡೆದ ಮೊದಲ ಹಂತದ ಮತದಾನದಲ್ಲಿ ಶೇಕಡಾ 65.08 ರಷ್ಟು ಮತದಾನವಾದರೆ, ನವೆಂಬರ್ 11 ರಂದು ನಡೆದ ಎರಡನೇ ಹಂತದಲ್ಲಿ ಶೇಕಡಾ 69.20 ರಷ್ಟು ಮತದಾನವಾಗಿದೆ.

BREAKING : Bihar Assembly Election Results : `NDA’ leads in 142 `MGB’ in 98 seats | Bihar Assembly Election Result
Share. Facebook Twitter LinkedIn WhatsApp Email

Related Posts

ಸೇಬು, ಆಲೂಗಡ್ಡೆ ಕತ್ತರಿಸಿದ ತಕ್ಷಣ ಕಪ್ಪು ಬಣ್ಣಕ್ಕೆ ತಿರುಗಲು ಕಾರಣವೇನು ಗೊತ್ತಾ.?

04/03/2026 10:03 PM2 Mins Read

ಯುಗಾದಿಯ ಬಳಿಕ ಪ್ರಕೃತಿ ಮುನಿಯುತ್ತೆ! ಭೀಕರ ಭೂಕಂಪ, ಭಾರಿ ಪ್ರವಾಹ ; ಬಾಬಾ ವಂಗಾ ಭಯಾನಕ ಭವಿಷ್ಯ!

04/03/2026 9:52 PM1 Min Read

ಸಿಲಿಂಡರ್’ನಲ್ಲಿ ಎಷ್ಟು ಗ್ಯಾಸ್ ಇದೆಯೆಂದು ತಿಳಿಯೋದು ಈಗ ಸುಲಭ! ಈ 2 ನಿಮಿಷಗಳ ಟ್ರಿಕ್ ಬಳಸಿ

04/03/2026 9:20 PM2 Mins Read
Recent News

ಸೇಬು, ಆಲೂಗಡ್ಡೆ ಕತ್ತರಿಸಿದ ತಕ್ಷಣ ಕಪ್ಪು ಬಣ್ಣಕ್ಕೆ ತಿರುಗಲು ಕಾರಣವೇನು ಗೊತ್ತಾ.?

04/03/2026 10:03 PM

ಯುಗಾದಿಯ ಬಳಿಕ ಪ್ರಕೃತಿ ಮುನಿಯುತ್ತೆ! ಭೀಕರ ಭೂಕಂಪ, ಭಾರಿ ಪ್ರವಾಹ ; ಬಾಬಾ ವಂಗಾ ಭಯಾನಕ ಭವಿಷ್ಯ!

04/03/2026 9:52 PM

ಸಿಲಿಂಡರ್’ನಲ್ಲಿ ಎಷ್ಟು ಗ್ಯಾಸ್ ಇದೆಯೆಂದು ತಿಳಿಯೋದು ಈಗ ಸುಲಭ! ಈ 2 ನಿಮಿಷಗಳ ಟ್ರಿಕ್ ಬಳಸಿ

04/03/2026 9:20 PM

ಮಹಿಳೆಗೆ ಕೆಲಸ ಕೊಡಿಸೋದಾಗಿ 3 ಲಕ್ಷ ವಸೂಲಿ ವಂಚನೆ: ಕಾಂಗ್ರೆಸ್‌ನಿಂದ ನಾಜಿಮಾ, ತಿಮ್ಮರಾಜು ಉಚ್ಚಾಟನೆ

04/03/2026 9:01 PM
State News
KARNATAKA

ಮಹಿಳೆಗೆ ಕೆಲಸ ಕೊಡಿಸೋದಾಗಿ 3 ಲಕ್ಷ ವಸೂಲಿ ವಂಚನೆ: ಕಾಂಗ್ರೆಸ್‌ನಿಂದ ನಾಜಿಮಾ, ತಿಮ್ಮರಾಜು ಉಚ್ಚಾಟನೆ

By kannadanewsnow0904/03/2026 9:01 PM KARNATAKA 1 Min Read

ಶಿವಮೊಗ್ಗ: ಮಹಿಳೆಗೆ ಕೆಲಸ ಕೊಡಿಸುವುದಾಗಿ 3 ಲಕ್ಷ ಪಡೆದು, ವಂಚಿಸಿದಂತ ಆರೋಪದ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ನಾಜಿಮಾ…

ಬೆಂಗಳೂರಿನ ಸರ್ವಜ್ಞ ನಗರವನ್ನು ಮಾದರಿ ಕ್ಷೇತ್ರವಾಗಿ ಮಾರ್ಪಾಡು: ಸಚಿವ ಕೆ.ಜೆ ಜಾರ್ಜ್

04/03/2026 8:04 PM

KEAಯಿಂದ ಈ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ಅಂತಿಮ ಕೀ ಉತ್ತರ, ತಾತ್ಕಾಲಿಕ ಅಂಕ ಪಟ್ಟಿ ಬಿಡುಗಡೆ

04/03/2026 7:58 PM

ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಬದ್ಧತೆಯೇ ಇಲ್ಲ: ಛಲವಾದಿ ನಾರಾಯಣಸ್ವಾಮಿ ಕಿಡಿ

04/03/2026 7:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.