BREAKING : ಬಿಕ್ಲು ಶಿವ ಕೊಲೆ ಪ್ರಕರಣ : ಶಾಸಕ ಭೈರತಿ ಬಸವರಾಜ್ ಗೆ ಚಿಕಿತ್ಸೆ ಕೊಡಿಸುವಂತೆ ಕೋರ್ಟ್ ಸೂಚನೆ
ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಇಂದು ಬೆಂಗಳೂರಿನ 42ನೇ ACJM ಕೋರ್ಟಿಗೆ ಹಾಜರುಪಡಿಸಿದರು. ವಿಚಾರಣೆ ಬಳಿಕ ಬೈರತಿ ಬಸವರಾಜ್ ಗೆ ಆಸ್ಪತ್ರೆ ಚಿಕಿತ್ಸೆಗೊಳಿಸುವಂತೆ ಸಿಐಡಿ ಗೆ ಕೋರ್ಟ್ ಸೂಚಿಸಿತು. ವಿಚಾರಣೆಯ ವೇಳೆ ಸಿಐಡಿ ಪೋಲೀಸರು ಭೈರತಿ ಬಸವರಾಜ್ ಅವರನ್ನು 14 ದಿನ ಕಸ್ಟಡಿಗೆ ನೀಡಬೇಕು ಎಂದು ಮನವಿ ಮಾಡಿದರು. ರಿಮ್ಯಾಂಡ್ ಅಪ್ಲಿಕೇಶನ್ ಅನ್ನು ಸಿಐಡಿ ಅಧಿಕಾರಿಗಳು ಸಲ್ಲಿಕೆ ಮಾಡಿದರು ಈ ವೇಳೆದಂತೆ ಮನವಿ … Continue reading BREAKING : ಬಿಕ್ಲು ಶಿವ ಕೊಲೆ ಪ್ರಕರಣ : ಶಾಸಕ ಭೈರತಿ ಬಸವರಾಜ್ ಗೆ ಚಿಕಿತ್ಸೆ ಕೊಡಿಸುವಂತೆ ಕೋರ್ಟ್ ಸೂಚನೆ
Copy and paste this URL into your WordPress site to embed
Copy and paste this code into your site to embed