ನವದೆಹಲಿ: 2002ರಲ್ಲಿ ಗುಜರಾತ್‌ನಲ್ಲಿ ನಡೆದ ಗಲಭೆಯಲ್ಲಿ ಬಿಲ್ಕಿಸ್ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಪ್ರಕರಣದಲ್ಲಿ 11 ಅಪರಾಧಿಗಳು ಶರಣಾಗಲು ಕಾಲಾವಕಾಶವನ್ನು ವಿಸ್ತರಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು (ಜನವರಿ 19) ವಜಾಗೊಳಿಸಿದೆ.