BREAKING : ರಾಜ್ಯಕ್ಕೂ ಕಾಲಿಟ್ಟ ‘ಹಕ್ಕಿ ಜ್ವರ’ : ರಾಯಚೂರಲ್ಲಿ ಪಕ್ಷಿಗಳು ನಿಗೂಢ ಸಾವು, ಜನರಲ್ಲಿ ಹೆಚ್ಚಿದ ಆತಂಕ!

ರಾಯಚೂರು : ಕರ್ನಾಟಕ ಪಕ್ಕದ ರಾಜ್ಯ ತೆಲಂಗಾಣದಲ್ಲಿ ಇತ್ತೀಚೆಗೆ ಹಕ್ಕಿ ಜ್ವರದಿಂದ ಸಾವಿರಾರು ಸಂಖ್ಯೆಯಲ್ಲಿ ಪಕ್ಷಿಗಳು ಸಾವನ್ನಪ್ಪುತ್ತಿರುವ ಘಟನೆ ವಾರದಿಯಾಗಿದ್ದು, ಇದೀಗ ಈ ಹಕ್ಕಿ ಜ್ವರ ಕರ್ನಾಟಕಕ್ಕೂ ಕಾಲಿಟ್ಟಿರುವ ಶಂಕೆ ವ್ಯಕ್ತವಾಗುತ್ತಿದ್ದು, ಇದೀಗ ರಾಯಚೂರಿನಲ್ಲಿ ಕಳೆದ ಒಂದು ವಾರದಿಂದ ಪಕ್ಷಿಗಳು ಸರಣಿ ಸಾವನಪುತ್ತಿರುವುದು ಜನರಲ್ಲಿ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಹೌದು ಪಕ್ಕದ ತೆಲಂಗಾಣದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ರಾಯಚೂರು ಜಿಲ್ಲೆಯಲ್ಲಿ ಹಲವು ಪಕ್ಷಗಳ ನಿಗೂಢ ಸಾವಾಗುತ್ತಿದೆ ರಾಯಚೂರಲ್ಲು ಕೂಡ ಹಕ್ಕಿ ಜ್ವರ ಹರಡಿರುವ ಶಂಕೆ ವ್ಯಕ್ತವಾಗಿದೆ. ರಾಯಚೂರು … Continue reading BREAKING : ರಾಜ್ಯಕ್ಕೂ ಕಾಲಿಟ್ಟ ‘ಹಕ್ಕಿ ಜ್ವರ’ : ರಾಯಚೂರಲ್ಲಿ ಪಕ್ಷಿಗಳು ನಿಗೂಢ ಸಾವು, ಜನರಲ್ಲಿ ಹೆಚ್ಚಿದ ಆತಂಕ!