ಬೆಂಗಳೂರು :ಬಿಟ್ ಕಾಯಿನ್ ಹಗರಣ (Bitcoin Scam) ಪ್ರಕರಣ ಸಂಬಂಧ ಎಸ್ ಐಟಿ ಇದೀಗ ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ.
ಪೊಲೀಸರು ಬಿಟ್ ಕಾಯಿನ್ ಹಗರಣದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ರಾಬಿನ್ ಖಾಂಡೆವಾಲ್ ಎಂಬಾತನನ್ನು ಬಂಧಿಸಿದೆ. 2017ರಲ್ಲಿ ತುಮಕೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಯುನೋ ಕಾಯಿನ್ ಕಳವು ಪ್ರಕರಣದಲ್ಲಿ ಶ್ರೀಕಿಯನ್ನು ಸಿಐಡಿ ವಿಶೇಷ ತನಿಖಾ ಅಧಿಕಾರಿಗಳು (SIT) ಬಂಧಿಸಿದ್ದಾರೆ. ಪ್ರಕರಣ ಎಸ್ಐಟಿಗೆ ವರ್ಗಾವಣೆ ಆಗಿತ್ತು.