BREAKING : ಬಿಟ್ ಕಾಯಿನ್ ಹಗರಣ ಕೇಸ್ : ಪ್ರಮುಖ ಆರೋಪಿ ಶ್ರೀಕಿ ಬಂಧನ

ಬೆಂಗಳೂರು : ಕರ್ನಾಟಕದಲ್ಲಿ ಸಂಚಲನ ಸೃಷ್ಟಿ ಮಾಡಿದ್ದ ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ ಅಲಿಯಾಸ್​ ಶ್ರೀಕೃಷ್ಣನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಬೆಂಗಳೂರು ಬಳ್ಳಾರಿ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಅಲ್ಲಿ ಶ್ರೀಕಿಯನ್ನ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. 2017ರಲ್ಲಿ ತುಮಕೂರು ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಯುನೋ ಕಾಯಿನ್​ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 1.14 ಲಕ್ಷ ಮೌಲ್ಯದ 60.6 ಬಿಟ್ ಕಾಯಿನ ಕಳುವು ಆಗಿರುವ ಕುರಿತು ಆರೋಪ ಕೇಳಿಬಂದಿತ್ತು. ಪ್ರೀತಿ ಲ್ಯಾಪ್ಟಾಪ್ ಪರಿಶೀಲನೆ ವೇಳೆ ಬಿಟ್ … Continue reading BREAKING : ಬಿಟ್ ಕಾಯಿನ್ ಹಗರಣ ಕೇಸ್ : ಪ್ರಮುಖ ಆರೋಪಿ ಶ್ರೀಕಿ ಬಂಧನ