ನವದೆಹಲಿ : ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯ ಅಧ್ಯಕ್ಷರು ಮತ್ತು ರಾಷ್ಟ್ರೀಯ ಮಂಡಳಿ ಸದಸ್ಯರ ಆಯ್ಕೆಯ ಮೇಲ್ವಿಚಾರಣೆಗಾಗಿ ಚುನಾವಣಾ ಅಧಿಕಾರಿಗಳನ್ನ ನೇಮಿಸುವುದಾಗಿ ಘೋಷಿಸಿದೆ. ಕೇಂದ್ರ ಸಚಿವರು ಸೇರಿದಂತೆ ಹಿರಿಯ ನಾಯಕರಿಗೆ ಆಯಾ ರಾಜ್ಯಗಳಲ್ಲಿ ಆಂತರಿಕ ಚುನಾವಣೆಗಳನ್ನು ಸುಗಮವಾಗಿ ನಡೆಸುವ ಜವಾಬ್ದಾರಿಯನ್ನು ವಹಿಸಲಾಗಿದೆ.
BJP announced election officers for the election of the state presidents and national council members.
Union Minister Bhupendra Yadav appointed election officer for Gujarat, Union Minister Shivraj Singh Chauhan for Karnataka, Union Minister Piyush Goyal for Uttar Pradesh, Union… pic.twitter.com/A1oMncqDuU
— ANI (@ANI) January 2, 2025
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ: ಜ.5ರವರೆಗೆ ಅಪೂರ್ಣ ಅರ್ಜಿ ಪೂರ್ಣಗೊಳಿಸಲು ಅವಕಾಶ
BREAKING: ವಾಹನ ಸವಾರರಿಂದ ಹಣ ವಸೂಲಿ: ಮಂಡ್ಯದ KRS ಠಾಣೆ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್