BREAKING: ಶಿಗ್ಗಾವಿ ವಿಧಾನ ಸಭಾ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

ಹಾವೇರಿ: ನಮ್ಮ ತಾಯಿಯವರ ಸೂಚನೆಯಂತೆ ಒಳ್ಳೆಯ ಮುಹೂರ್ತದಲ್ಲಿ ಇಂದು ಶಿಗ್ಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾವಿಯಲ್ಲಿಂದು ನಾಮಪತ್ರ ಸಲ್ಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಂದೆ ತಾಯಿಯವರ ಆಶೀರ್ವಾದ, ಹಿರಿಯರ ಆಶೀರ್ವಾದ, ಪಕ್ಷದ ವರಿಷ್ಠರ ಆಶೀರ್ವಾದದಿಂದ ನಾನು ಇಂದು ಅಧಿಕೃತವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ನಾಳೆ ಬಹಿರಂಗವಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ. ನಾಳೆ ಪಕ್ಷದ ಅನೇಕ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಈ ಚುನಾವಣೆಯಲ್ಲಿ ಜನರ … Continue reading BREAKING: ಶಿಗ್ಗಾವಿ ವಿಧಾನ ಸಭಾ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ