ತುಮಕೂರು : ತುಮಕೂರು ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ವಿ. ಸೋಮಣ್ಣ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಬಿಜೆಪಿ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ಇಂದು ವಿ. ಸೋಮಣ್ಣ ಅವರು ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಸೋಮಣ್ಣಗೆ ಶಾಸಕ ಜ್ಯೋತಿ ಗಣೇಶ್, ಸುರೇಶ್ ಗೌಡ, ಸುರೇಶ್ ಬಾಬು ಹಾಗೂ ಮಾಜಿ ಶಾಸಕ ಸುಧಾಕರ್ ಸಾಥ್ ನೀಡಿದ್ದಾರೆ.