BREAKING : ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹ : ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್ ಸದಸ್ಯರಿಂದ ಅಹೋರಾತ್ರಿ ಧರಣಿ.!
ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ಕೋಟ್ಯಾಂತರ ರೂಪಾಯಿ ಹಗರಣ ನಡೆದಿರುವ ಆರೋಪಕ್ಕೆ ಸಂಬಂಧ ಪಟ್ಟಂತೆ ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್ ಸದಸ್ಯರು ಅಹೋರಾತ್ರಿ ಧರಣಿಗೆ ನಿರ್ಧರಿಸಿದ್ದಾರೆ. ಅಬಕಾರಿ ಸಚಿವ ತಿಮ್ಮಾಪುರ ರಾಜೀನಾಮೆಗೆ ವಿಪಕ್ಷಗಳು ಒತ್ತಾಯಿಸಿದ್ದು, ವಿಧಾನಸಭೆಯಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರು ಅಹೋರಾತ್ರಿ ಧರಣಿಗೆ ನಿರ್ಧರಿಸಿದ್ದಾರೆ. ಅಹೋರಾತ್ರಿ ಧರಣಿಗೆ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಅಶೋಕ್ ಪಟ್ಟಣ್ ಮಾಹಿತಿ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ವಿಧಾನಸೌಧದಿಂದ ನಿರ್ಗಮಿಸುವಾಗ ಅಹೋರಾತ್ರಿ ಧರಣಿ ಬಗ್ಗೆ ಮಾಹಿತಿ ನೀಡಲಾಗಿದೆ. ಅಬಕಾರಿ ಇಲಾಖೆಯಲ್ಲಿ ಕೋಟ್ಯಾಂತರ … Continue reading BREAKING : ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹ : ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್ ಸದಸ್ಯರಿಂದ ಅಹೋರಾತ್ರಿ ಧರಣಿ.!
Copy and paste this URL into your WordPress site to embed
Copy and paste this code into your site to embed