ಮಂಡ್ಯ, ಹಾಸನ, ಕೋಲಾರ ಲೋಕಸಭಾ ಕ್ಷೇತ್ರ ‘ಜೆಡಿಎಸ್’ ಗೆ : ಬಿಜೆಪಿ ಘೋಷಣೆ!

ಬೆಂಗಳೂರು : ಲೋಕಸಭೆ ಚುನಾವಣೆಗೆ ಕಗ್ಗಾಂಟಾಗಿದ್ದ ಜೆಡಿಎಸ್ ಕ್ಷೇತ್ರಗಳನ್ನು ಕೊನೆಗೂ ಬಿಜೆಪಿ ಫೈನಲ್ ಮಾಡಿದ್ದು, ಕೋಲಾರ, ಮಂಡ್ಯ, ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಈ ಕುರಿತು ಬಿಜೆಪಿ ಸಭೆಯಲ್ಲಿ ರಾಧಾ ಮೋಹನ್ ದಾಸ್ ಮಾಹಿತಿ ನೀಡಿದ್ದು, ಬಿಜೆಪಿ 25 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, ಮಂಡ್ಯ, ಹಾಸನ, ಕೋಲಾರದಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ. ಮಂಡ್ಯ, ಕೋಲಾರ, ಹಾಸನ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದೇವೆ. ಇಂದು ರಾತ್ರಿ ಅಥವಾ ನಾಳೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. … Continue reading ಮಂಡ್ಯ, ಹಾಸನ, ಕೋಲಾರ ಲೋಕಸಭಾ ಕ್ಷೇತ್ರ ‘ಜೆಡಿಎಸ್’ ಗೆ : ಬಿಜೆಪಿ ಘೋಷಣೆ!