Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜಿ ಸಂಧಾನದ ಮೂಲಕ ಪ್ರಕರಣ ಬಗೆಹರಿಸಿಕೊಳ್ಳಬಯಸುವವರಿಗೆ ಗುಡ್‌ ನ್ಯೂಸ್ :‌ ರಾಜ್ಯಾದ್ಯಂತ ಮಾ.14ರಂದು `ರಾಷ್ಟ್ರೀಯ ಲೋಕ್ ಅದಾಲತ್’ !

13/02/2026 8:47 AM

BREAKING: ತಜಕಿಸ್ತಾನದಲ್ಲಿ 4.2 ತೀವ್ರತೆಯ ಭೂಕಂಪ | Earthquake

13/02/2026 8:46 AM

ಪ್ರತಿದಿನ 30 ಸೆಕೆಂಡುಗಳ ಕಾಲ ಈ ಚಿತ್ರವನ್ನು ವೀಕ್ಷಿಸಿ. ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಈಡೇರದ ಆಸೆಗಳು ಈಡೇರುತ್ತವೆ !

13/02/2026 8:42 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ವಿಚಾರಣಾಧೀನ `ಕೈದಿ ನಂ. 511′ ನೀಡಿದ ಜೈಲು ಅಧಿಕಾರಿಗಳು!
KARNATAKA

BREAKING : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ವಿಚಾರಣಾಧೀನ `ಕೈದಿ ನಂ. 511′ ನೀಡಿದ ಜೈಲು ಅಧಿಕಾರಿಗಳು!

By kannadanewsnow5729/08/2024 11:06 AM

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರನ್ನು ಇಂದು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ಇದೀಗ ನಟ ದರ್ಶನ್ ಗೆ ಜೈಲು ಅಧಿಕಾರಿಗಳು ಕೈದಿ ನಂಬರ್ 511 ನೀಡಿದ್ದಾರೆ.

ಇಂದು ಬಳ್ಳಾರಿ ಜೈಲಿಗೆ ಪ್ರವೇಶಿಸುತ್ತಿದ್ದಂತೆ ಪೊಲೀಸರು ದರ್ಶನ್ ಹೆಸರು, ತಂದೆಯ ಹೆಸರು ಹಾಗೂ ವಿಳಾಸವನ್ನು ಜೈಲಿನ ಡೈರಿಯೊಳಗೆ ಬರೆದುಕೊಂಡಿದ್ದು, ಬಳಿಕ ಕೊರಳಿನಲ್ಲಿದ್ದ ಸರ ಹಾಗೂ ಕೈಯಲ್ಲಿದ್ದ ಬೆಳ್ಳಿ ಕಡಗವನ್ನು ತೆಗೆಸಿದ್ದಾರೆ. ಬಳಿಕ ವಿಚಾರಣಾಧೀನ ಕೈದಿ ಸಂಖ್ಯೆ 511 ನೀಡಿದ್ದಾರೆ.

ನಟ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಯ ಕೇಂದ್ರೀಯ ಕಾರಾಗೃಹಕ್ಕೆ ಶಿಫ್ಟ್ ಮಾಡುವ ಕೆಲಸಕ್ಕೆ ಇಂದು ಬೆಳಗ್ಗೆ ಚಾಲನೆ ನೀಡಲಾಗಿತ್ತು. ಪೊಲೀಸರು ಬೆಂಗಳೂರು – ತುಮಕೂರು – ಚಳ್ಳಕೆರೆ – ಮೊಳಕಾಲ್ಮುರು – ರಾಂಪುರ ಮಾರ್ಗವಾಗಿಯೇ ಬಳ್ಳಾರಿಗೆ ಪ್ರಯಾಣಿಸಿದ್ದರು.

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರ ಹತ್ಯೆ ಕೇಸ್ ನಲ್ಲಿ ಜೂನ್ ತಿಂಗಳಲ್ಲಿ ಬಂಧನಕ್ಕೊಳಗಾಗಿದ್ದರು. ಅವರ ಜೊತೆಗೆ ಕೊಲೆಗೆ ಸಹಕರಿಸಿದ ಆರೋಪದಡಿ ದರ್ಶನ್ ಸೇರಿ ಒಟ್ಟು 17 ಆರೋಪಿಗಳ ಬಂಧನವಾಗಿದೆ. ಸದ್ಯ ದರ್ಶನ್‌ ನ್ಯಾಯಾಂಗ ಬಂಧನದಲ್ಲಿದ್ದಾರೆ.

BREAKING : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ವಿಚಾರಣಾಧೀನ `ಕೈದಿ ನಂಬರ್ 511' BREAKING: BJP jail authorities give 'prisoner number 511' to actor Darshan in Bellary jail
Share. Facebook Twitter LinkedIn WhatsApp Email

Related Posts

ರಾಜಿ ಸಂಧಾನದ ಮೂಲಕ ಪ್ರಕರಣ ಬಗೆಹರಿಸಿಕೊಳ್ಳಬಯಸುವವರಿಗೆ ಗುಡ್‌ ನ್ಯೂಸ್ :‌ ರಾಜ್ಯಾದ್ಯಂತ ಮಾ.14ರಂದು `ರಾಷ್ಟ್ರೀಯ ಲೋಕ್ ಅದಾಲತ್’ !

13/02/2026 8:47 AM2 Mins Read

ಪ್ರತಿದಿನ 30 ಸೆಕೆಂಡುಗಳ ಕಾಲ ಈ ಚಿತ್ರವನ್ನು ವೀಕ್ಷಿಸಿ. ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಈಡೇರದ ಆಸೆಗಳು ಈಡೇರುತ್ತವೆ !

13/02/2026 8:42 AM3 Mins Read

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕಿಂದು 1000 ದಿನ, 7 ಕೋಟಿ ಕನ್ನಡಿಗರ ನಂಬಿಕೆಯ ವಿಜಯೋತ್ಸವ : DCM DK ಡಿ.ಕೆ. ಶಿವಕುಮಾರ್

13/02/2026 8:21 AM1 Min Read
Recent News

ರಾಜಿ ಸಂಧಾನದ ಮೂಲಕ ಪ್ರಕರಣ ಬಗೆಹರಿಸಿಕೊಳ್ಳಬಯಸುವವರಿಗೆ ಗುಡ್‌ ನ್ಯೂಸ್ :‌ ರಾಜ್ಯಾದ್ಯಂತ ಮಾ.14ರಂದು `ರಾಷ್ಟ್ರೀಯ ಲೋಕ್ ಅದಾಲತ್’ !

13/02/2026 8:47 AM

BREAKING: ತಜಕಿಸ್ತಾನದಲ್ಲಿ 4.2 ತೀವ್ರತೆಯ ಭೂಕಂಪ | Earthquake

13/02/2026 8:46 AM

ಪ್ರತಿದಿನ 30 ಸೆಕೆಂಡುಗಳ ಕಾಲ ಈ ಚಿತ್ರವನ್ನು ವೀಕ್ಷಿಸಿ. ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಈಡೇರದ ಆಸೆಗಳು ಈಡೇರುತ್ತವೆ !

13/02/2026 8:42 AM

ಎಪ್ಸ್ಟೀನ್ ಫೈಲ್ಸ್ ನಲ್ಲಿ ನಿಮ್ಮ ಹೆಸರಿದೆ : ಉದ್ಯೋಗ ಅರ್ಜಿಗೆ ಗಮನ ಸೆಳೆಯಲು ಟೆಕ್ ಸಂಸ್ಥಾಪಕರಿಗೆ ಐಐಟಿ ಹೈದರಾಬಾದ್ ವಿದ್ಯಾರ್ಥಿಯಿಂದ `ಇ-ಮೇಲ್’.!

13/02/2026 8:36 AM
State News
KARNATAKA

ರಾಜಿ ಸಂಧಾನದ ಮೂಲಕ ಪ್ರಕರಣ ಬಗೆಹರಿಸಿಕೊಳ್ಳಬಯಸುವವರಿಗೆ ಗುಡ್‌ ನ್ಯೂಸ್ :‌ ರಾಜ್ಯಾದ್ಯಂತ ಮಾ.14ರಂದು `ರಾಷ್ಟ್ರೀಯ ಲೋಕ್ ಅದಾಲತ್’ !

By kannadanewsnow5713/02/2026 8:47 AM KARNATAKA 2 Mins Read

ಮಾರ್ಚ್ 14 ರಂದು ನಡೆಯುವ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ತಮ್ಮ- ತಮ್ಮ ಇಲಾಖೆಯಿಂದ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು…

ಪ್ರತಿದಿನ 30 ಸೆಕೆಂಡುಗಳ ಕಾಲ ಈ ಚಿತ್ರವನ್ನು ವೀಕ್ಷಿಸಿ. ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಈಡೇರದ ಆಸೆಗಳು ಈಡೇರುತ್ತವೆ !

13/02/2026 8:42 AM

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕಿಂದು 1000 ದಿನ, 7 ಕೋಟಿ ಕನ್ನಡಿಗರ ನಂಬಿಕೆಯ ವಿಜಯೋತ್ಸವ : DCM DK ಡಿ.ಕೆ. ಶಿವಕುಮಾರ್

13/02/2026 8:21 AM

ಪೋಷಕರು `ವಿಲ್’ ಮಾಡದೇ ಮರಣಹೊಂದಿದಾಗ `ಆಸ್ತಿ’ ಯಾರಿಗೆ ಸಿಗುತ್ತದೆ? ಇಲ್ಲಿದೆ ಮಾಹಿತಿ

13/02/2026 7:47 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.