Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಮಣ್ಣಿನ ಮಡಕೆಯಲ್ಲಿ ನೀರು ಕುಡಿಯುವವರು ತಪ್ಪದೇ ಇದನ್ನೊಮ್ಮೆ ಓದಲೇಬೇಕು !

13/03/2026 9:47 AM

ತಾತನ ಆಸ್ತಿ ಮೊಮ್ಮಕ್ಕಳ ಹೆಸರಿಗೆ ವರ್ಗಾವಣೆ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

13/03/2026 9:38 AM

ಅಮೆರಿಕದ ಕೆಸಿ-135 ವಿಮಾನ ಪತನ: ‘ನಾವೇ ಹೊಡೆದುರುಳಿಸಿದೆವು’ಎಂದ ಇರಾನ್ ಬೆಂಬಲಿತ ಸಂಘಟನೆ!

13/03/2026 9:36 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಅಬಕಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ- ಜೆಡಿಎಸ್ ಶಾಸಕರಿಂದ ಅಹೋರಾತ್ರಿ ಧರಣಿ.!
KARNATAKA

BREAKING : ಅಬಕಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ- ಜೆಡಿಎಸ್ ಶಾಸಕರಿಂದ ಅಹೋರಾತ್ರಿ ಧರಣಿ.!

By kannadanewsnow5704/02/2026 5:48 AM

ಬೆಂಗಳೂರು: ಅಬಕಾರಿ ಇಲಾಖೆ ಹಗರಣದಲ್ಲಿ ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಸದನದಲ್ಲಿ ಅಹೋರಾತ್ರಿ ಧರಣಿಗೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಅಹೋರಾತ್ರಿ ಧರಣಿ ನಡೆಸಿದ್ದಾರೆ.

ಅಬಕಾರಿ ಸಚಿವ ತಿಮ್ಮಾಪುರ ರಾಜೀನಾಮೆಗೆ ವಿಪಕ್ಷಗಳು ಒತ್ತಾಯಿಸಿದ್ದು, ವಿಧಾನಸಭೆಯಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರು ಅಹೋರಾತ್ರಿ ಧರಣಿಗೆ ನಿರ್ಧರಿಸಿದ್ದಾರೆ. ಅಹೋರಾತ್ರಿ ಧರಣಿಗೆ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಅಶೋಕ್ ಪಟ್ಟಣ್ ಮಾಹಿತಿ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ವಿಧಾನಸೌಧದಿಂದ ನಿರ್ಗಮಿಸುವಾಗ ಅಹೋರಾತ್ರಿ ಧರಣಿ ಬಗ್ಗೆ ಮಾಹಿತಿ ನೀಡಲಾಗಿದೆ.

ಈ ಕುರಿತು ಬಿಜೆಪಿ ಟ್ವೀಟರ್ ನಲ್ಲಿ ಮಾಹಿತಿ ನೀಡಿದ್ದು, ಅಬಕಾರಿ ಸಚಿವರ ಮೇಲೆ ನೇರ ಆರೋಪವಿದ್ದರೂ ರಾಜೀನಾಮೆ ಪಡೆಯದೆ ಸಚಿವರ ಬೆನ್ನಿಗೆ ನಿಂತಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ. ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಸಿರುವ ಅಬಕಾರಿ ಸಚಿವರ ರಾಜೀನಾಮೆ ಪಡೆಯುವಂತೆ ಪ್ರತಿಪಕ್ಷ ನಾಯಕರಾದ ಆರ್. ಅಶೋಕ್ ಮತ್ತು ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಶಾಸಕರು ಸದನದ ಬಾವಿಗಿಳಿದು ಪ್ರತಿಭಟಿಸಿದರು‌. ಅಬಕಾರಿ ಸಚಿವರು ರಾಜೀನಾಮೆ ನೀಡುವವರೆಗೆ ಅಹೋರಾತ್ರಿ ಪ್ರತಿಭಟಿಸುತ್ತೇವೆ ಎಂದು ಬಿಜೆಪಿ ಹೇಳಿದೆ.

ಅಬಕಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ.#CongressFailsKarnataka#CongressLootsKarnataka pic.twitter.com/AZtNnNxTwg

— BJP Karnataka (@BJP4Karnataka) February 3, 2026

ಭ್ರಷ್ಟ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ವತಿಯಿಂದ ಅಹೋರಾತ್ರಿ ಪ್ರತಿಭಟನೆ !

ಅಬಕಾರಿ ಸಚಿವರ ಮೇಲೆ ನೇರ ಆರೋಪವಿದ್ದರೂ ರಾಜೀನಾಮೆ ಪಡೆಯದೆ ಸಚಿವರ ಬೆನ್ನಿಗೆ ನಿಂತಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ.

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಸಿರುವ ಅಬಕಾರಿ ಸಚಿವರ ರಾಜೀನಾಮೆ ಪಡೆಯುವಂತೆ ಪ್ರತಿಪಕ್ಷ ನಾಯಕರಾದ ಶ್ರೀ… pic.twitter.com/LLIcqO5SEF

— BJP Karnataka (@BJP4Karnataka) February 3, 2026

BREAKING: BJP-JDS MLAs stage overnight sit-in demanding the resignation of the Excise Minister!
Share. Facebook Twitter LinkedIn WhatsApp Email

Related Posts

ALERT : ಮಣ್ಣಿನ ಮಡಕೆಯಲ್ಲಿ ನೀರು ಕುಡಿಯುವವರು ತಪ್ಪದೇ ಇದನ್ನೊಮ್ಮೆ ಓದಲೇಬೇಕು !

13/03/2026 9:47 AM2 Mins Read

ತಾತನ ಆಸ್ತಿ ಮೊಮ್ಮಕ್ಕಳ ಹೆಸರಿಗೆ ವರ್ಗಾವಣೆ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

13/03/2026 9:38 AM2 Mins Read

ಬುಕಿಂಗ್ ಆದರೂ `ಸಿಲಿಂಡರ್’ ಸಿಗುತ್ತಿಲ್ಲವೇ? ಇಂಡೇನ್, ಭಾರತ್, HP ಗ್ಯಾಸ್ ನ ಅಧಿಕೃತ ದೂರು ಸಂಖ್ಯೆಗಳು ಇಲ್ಲಿವೆ !

13/03/2026 9:20 AM2 Mins Read
Recent News

ALERT : ಮಣ್ಣಿನ ಮಡಕೆಯಲ್ಲಿ ನೀರು ಕುಡಿಯುವವರು ತಪ್ಪದೇ ಇದನ್ನೊಮ್ಮೆ ಓದಲೇಬೇಕು !

13/03/2026 9:47 AM

ತಾತನ ಆಸ್ತಿ ಮೊಮ್ಮಕ್ಕಳ ಹೆಸರಿಗೆ ವರ್ಗಾವಣೆ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

13/03/2026 9:38 AM

ಅಮೆರಿಕದ ಕೆಸಿ-135 ವಿಮಾನ ಪತನ: ‘ನಾವೇ ಹೊಡೆದುರುಳಿಸಿದೆವು’ಎಂದ ಇರಾನ್ ಬೆಂಬಲಿತ ಸಂಘಟನೆ!

13/03/2026 9:36 AM

ಬುಕಿಂಗ್ ಆದರೂ `ಸಿಲಿಂಡರ್’ ಸಿಗುತ್ತಿಲ್ಲವೇ? ಇಂಡೇನ್, ಭಾರತ್, HP ಗ್ಯಾಸ್ ನ ಅಧಿಕೃತ ದೂರು ಸಂಖ್ಯೆಗಳು ಇಲ್ಲಿವೆ !

13/03/2026 9:20 AM
State News
KARNATAKA

ALERT : ಮಣ್ಣಿನ ಮಡಕೆಯಲ್ಲಿ ನೀರು ಕುಡಿಯುವವರು ತಪ್ಪದೇ ಇದನ್ನೊಮ್ಮೆ ಓದಲೇಬೇಕು !

By kannadanewsnow5713/03/2026 9:47 AM KARNATAKA 2 Mins Read

ಬೇಸಿಗೆಯ ಬಿಸಿಲು ಏರುತ್ತಿದ್ದಂತೆ ನಾವೆಲ್ಲರೂ ತಂಪು ಪಾನೀಯ ಹಾಗೂ ತಣ್ಣನೆಯ ನೀರಿಗಾಗಿ ಹುಡುಕಾಟ ನಡೆಸುತ್ತೇವೆ. ಫ್ರಿಡ್ಜ್ ನೀರು ಗಂಟಲು ನೋವು…

ತಾತನ ಆಸ್ತಿ ಮೊಮ್ಮಕ್ಕಳ ಹೆಸರಿಗೆ ವರ್ಗಾವಣೆ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

13/03/2026 9:38 AM

ಬುಕಿಂಗ್ ಆದರೂ `ಸಿಲಿಂಡರ್’ ಸಿಗುತ್ತಿಲ್ಲವೇ? ಇಂಡೇನ್, ಭಾರತ್, HP ಗ್ಯಾಸ್ ನ ಅಧಿಕೃತ ದೂರು ಸಂಖ್ಯೆಗಳು ಇಲ್ಲಿವೆ !

13/03/2026 9:20 AM

ಗ್ರಾಹಕರೇ ಗಮನಿಸಿ : `ಗ್ಯಾಸ್ ಸಿಲಿಂಡರ್’ ಬುಕ್ ಮಾಡುವ `ಫೋನ್’ ಸ್ವಿಚ್ಚ್ ಆಫ್ ಆಗಿದ್ರೆ ಜಸ್ಟ್ ಹೀಗೆ ಮಾಡಿ !

13/03/2026 9:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.