BREAKING : ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ್ ಗೆ ಬಿಗ್ ಶಾಕ್ : ಗಡಿಪಾರು ನೋಟಿಸ್ ಜಾರಿ!

ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಮುಖಂಡರ ಹಾಗೂ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆ, ಇದೀಗ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ್ ಗೆ ಇದೀಗ ಬಿಗ್ ಶಾಕ್ ಎದುರಾಗಿದ್ದು, ಪುತ್ತಿಲ ಪರಿವಾರ ಮುಖ್ಯಸ್ಥ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ನೋಟಿಸ್ ನೀಡಲಾಗಿದೆ. ಹೌದು ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ನೋಟಿಸ್ ಜಾರಿ ಮಾಡಿದ್ದು, ಸ್ವತಃ ಅಥವಾ ನ್ಯಾಯವಾದಿಯವರ ಮೂಲಕ … Continue reading BREAKING : ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ್ ಗೆ ಬಿಗ್ ಶಾಕ್ : ಗಡಿಪಾರು ನೋಟಿಸ್ ಜಾರಿ!