BREAKING : ಕಲಬುರ್ಗಿಯಲ್ಲಿ ‘ಬಿಜೆಪಿ’ ಮುಖಂಡನ ಭೀಕರ ಹತ್ಯೆ : ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಕಲಬುರಗಿ : ಆಳಂದ ತಾಲೂಕಿನ ಬಿಜೆಪಿ ಮುಖಂಡ ಹಾಗೂ ಸಹಕಾರಿ ಧುರೀಣರಾಗಿದ್ದ ಮಹಾಂತಪ್ಪ ಎಸ್. ಆಲೂರೆ (47) ಅವರನ್ನು ದುಷ್ಕರ್ಮಿಗಳು ಗುರುವಾರ ಬೆಳಗಿನ ಜಾವ ಮಾದನಹಿಪ್ಪರಗಾ ಪೊಲೀಸ್ ಠಾಣೆಯ ವ್ಯಾಪ್ತಿಯ ಸ್ವಗ್ರಾಮ ಸರಸಂಬಾದಲ್ಲಿಯೇ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕಗ್ಗೋಲೆ ಮಾಡಿದ್ದಾರೆ. ಗಾಲಿ ಕುರ್ಚಿ ನೀಡದೆ ಪ್ರಯಾಣಿಕನ ಸಾವಿಗೆ ಕಾರಣವಾದ ‘ಏರ್ ಇಂಡಿಯಾ’ಗೆ 30 ಲಕ್ಷ ರೂ. ದಂಡ ವಿಧಿಸಿದ DGCA ಕೊಲೆಯಾದ ಮಹಾಂತಪ್ಪ ಹೊಲಕ್ಕೆ ಹೋದಾಗ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಹಠಾತ್ ದಾಳಿ ನಡೆಸಿ, ಕೊಲೆಮಾಡಿ ಪರಾರಿಯಾಗಿದ್ದಾರೆ. … Continue reading BREAKING : ಕಲಬುರ್ಗಿಯಲ್ಲಿ ‘ಬಿಜೆಪಿ’ ಮುಖಂಡನ ಭೀಕರ ಹತ್ಯೆ : ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು