ಬೆಂಗಳೂರು : ಧರ್ಮಸ್ಥಳದ ಪ್ರಕರಣಕ್ಕೆ ಇದೀಗ ಬಿಜೆಪಿ ನಾಯಕರು ಎಂಟ್ರಿ ಕೊಟ್ಟಿದ್ದು, ಶಾಸಕ ಎಸ್.ಆರ್ ವಿಶ್ವನಾಥ್ ಅವರು ಆಗಸ್ಟ್ 16 ರಿಂದ ಯಲಹಂಕದಿಂದ ಧರ್ಮಸ್ಥಳ ಯಾತ್ರೆ ಕೈಗೊಳ್ಳಲಿದ್ದಾರೆ.
ಹೌದು, ಧರ್ಮಸ್ಥಳದ ಪ್ರಕರಣಕ್ಕೆ ಇದೀಗ ಬಿಜೆಪಿ ನಾಯಕರು ಎಂಟ್ರಿ ಕೊಟ್ಟಿದ್ದು, ಶಾಸಕ ಎಸ್.ಆರ್ ವಿಶ್ವನಾಥ್ ಅವರು ಆಗಸ್ಟ್ 16 ರಿಂದ ಯಲಹಂಕದಿಂದ ಧರ್ಮಸ್ಥಳ ಯಾತ್ರೆ ಕೈಗೊಳ್ಳಲಿದ್ದು, ಬೃಹತ್ ಬೆಂಬಲಿಗರೊಂದಿಗೆ ಯಾತ್ರೆ ನಡೆಸಲು ನಿರ್ಧರಿಸಲಾಗಿದೆ.
300 ಕ್ಕೂ ಹೆಚ್ಚು ಕಾರುಗಳ ಮೂಲಕ ಧರ್ಮಸ್ಥಳ ಯಾತ್ರೆ ಕೈಗೊಂಡು, ಧರ್ಮಸ್ಥಳದ ಪರ ನಿಲ್ಲಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ.