Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಜೆಟ್ ನಲ್ಲಿ ಗುತ್ತಿಗೆದಾರರಿಗೆ ನಿರಾಸೆ : ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಾಕಿ ಹಣ ಬಿಡುಗಡೆಗೆ ಆಗ್ರಹಿಸಿ ಧರಣಿ!

06/03/2026 3:38 PM

UPSC 2025ರ ಅಂತಿಮ ಫಲಿತಾಂಶ ಪ್ರಕಟ: ಅನುಜ್ ಅಗ್ನಿಹೋತ್ರಿ ಮೊದಲ ರ‍್ಯಾಂಕ್, ಇಲ್ಲಿದೆ ಟಾಪ್ 10 ಪಟ್ಟಿ | UPSC CSE Result 2025

06/03/2026 3:36 PM

ಕರ್ನಾಟಕವನ್ನು ಕುಡುಕರ ರಾಜ್ಯ ಮಾಡಲು ಹೊರಟಿದ್ದಾರೆ : ಬಜೆಟ್ ಕುರಿತು ಬಿವೈ ವಿಜಯೇಂದ್ರ ಕಿಡಿ

06/03/2026 3:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಬಂಧನ
KARNATAKA

BREAKING : ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಬಂಧನ

By kannadanewsnow0712/02/2026 7:06 PM

* ಅವಿನಾಶ್‌ ಆರ್‌ ಭೀಮಸಂದ್ರ

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್‌ರನ್ನು ಬೆಂಗಳೂರು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಅಹಮದಾಬಾದ್ ನಿಂದ ಬೆಂಗಳೂರಿಗೆ ಇಂಡಿಗೋ ವಿಮಾನದಲ್ಲಿ ಆಗಮಿಸಿದ ಅವರನ್ನು ಬೆಂಗಳೂರು ಕೆಂಪೇಗೌಡ ವಿಮಾನದಲ್ಲಿ
ಸಿಐಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಅವರನ್ನು ಇಂದು ನಾಳೆ ಸಂಜೆ ತನಕ ವಿಚಾರಣೆ ಪಡಿಸಿ ಬಳಿಕ ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿದ್ದಾರೆ ಎನ್ನಲಾಗಿದೆ. ಹೈಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ರದ್ದಾದ ಬೆನ್ನಲೇ ಅವರು ಸುಪ್ರಿಂಕೋರ್ಟ್‌ನಲ್ಲಿ ಹೈಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ರದ್ದದ ಆದೇಶದ ಬಗ್ಗೆ ಮೇಲ್ನವಿ ಸಲ್ಲಿಸಿದ್ದರು, ಇಂದು ಅರ್ಜಿ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ಅರ್ಜಿಯನ್ನು ಮಾನ್ಯಮಾಡದೇ ಪೋಲಿಸರ ಮುಂದೆ ಶರಣಾಗುವಂತೆ ಸೂಚನೆ ನೀಡಿತ್ತು. ಹಲವು ದಿನಗಳಿಂದ ತಲೆ ಮರೆಸಿಕೊಂಡಿದ್ದ ಭೈರತಿ ಬಸವರಾಜು ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದರು ಎನ್ನಲಾಗುತಿತ್ತು, ಆದರೆ ಈಗ ಅವರು ಅಹಮದಾಬಾದ್ ನಿಂದ ಆಗಮಿಸಿದ್ದ ವೇಳೇಯಲ್ಲಿ ಸಿಐಡಿ ಪೋಲಿಸರು ಬಂಧಿಸಿ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ಘಟನೆ ಹಿನ್ನಲೆ : 2025ರ ಜುಲೈ 15 ರಂದು ರಾತ್ರಿ ಬೆಂಗಳೂರಿನ ಭಾರತಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹಲಸೂರು ಲೇಕ್ ಬಳಿ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಬರ್ಬರ ಕೊಲೆ ನಡೆದಿತ್ತು. . ಕೊಲೆಯಾದ ಬಿಕ್ಲು ಶಿವ ತಾಯಿ, ಮಾಜಿ ಸಚಿವ ಬೈರತಿ ಬಸವರಾಜ್ ಸೇರಿ ಹಲವರ ವಿರುದ್ಧ ದೂರು ನೀಡಿದ್ದರು. ದೂರನ್ನು ದಾಖಲಿಸಿ, ತನಿಖೆ ನಡೆಸಿದ ಪೊಲೀಸರು ಪ್ರಕರಣದಲ್ಲಿ ಭೈರತಿ ಬಸವರಾಜು ಅವರನ್ನು ಎ5 ಆರೋಪಿಯಾಗಿಸಿದ್ದಾರೆ.

BREAKING: BJP MLA Bhairati Basavaraj arrested in rowdy sheeter Biklu Shiva murder case

Share. Facebook Twitter LinkedIn WhatsApp Email

Related Posts

BREAKING : ಬಜೆಟ್ ನಲ್ಲಿ ಗುತ್ತಿಗೆದಾರರಿಗೆ ನಿರಾಸೆ : ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಾಕಿ ಹಣ ಬಿಡುಗಡೆಗೆ ಆಗ್ರಹಿಸಿ ಧರಣಿ!

06/03/2026 3:38 PM1 Min Read

ಕರ್ನಾಟಕವನ್ನು ಕುಡುಕರ ರಾಜ್ಯ ಮಾಡಲು ಹೊರಟಿದ್ದಾರೆ : ಬಜೆಟ್ ಕುರಿತು ಬಿವೈ ವಿಜಯೇಂದ್ರ ಕಿಡಿ

06/03/2026 3:26 PM1 Min Read
Budget (2)

BIG NEWS : ಸಿಎಂ ಸಿದ್ದರಾಮಯ್ಯ ಬಜೆಟ್​ನಲ್ಲಿ ಯಾವ ಜಿಲ್ಲೆಗಳಿಗೆ ಏನೇನು ಸಿಕ್ಕಿದೆ?: ಇಲ್ಲಿದೆ ಸಂಪೂರ್ಣ ಮಾಹಿತಿ

06/03/2026 3:23 PM2 Mins Read
Recent News

BREAKING : ಬಜೆಟ್ ನಲ್ಲಿ ಗುತ್ತಿಗೆದಾರರಿಗೆ ನಿರಾಸೆ : ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಾಕಿ ಹಣ ಬಿಡುಗಡೆಗೆ ಆಗ್ರಹಿಸಿ ಧರಣಿ!

06/03/2026 3:38 PM

UPSC 2025ರ ಅಂತಿಮ ಫಲಿತಾಂಶ ಪ್ರಕಟ: ಅನುಜ್ ಅಗ್ನಿಹೋತ್ರಿ ಮೊದಲ ರ‍್ಯಾಂಕ್, ಇಲ್ಲಿದೆ ಟಾಪ್ 10 ಪಟ್ಟಿ | UPSC CSE Result 2025

06/03/2026 3:36 PM

ಕರ್ನಾಟಕವನ್ನು ಕುಡುಕರ ರಾಜ್ಯ ಮಾಡಲು ಹೊರಟಿದ್ದಾರೆ : ಬಜೆಟ್ ಕುರಿತು ಬಿವೈ ವಿಜಯೇಂದ್ರ ಕಿಡಿ

06/03/2026 3:26 PM

ರೈತರಿಗೆ ಶುಭ ಸುದ್ದಿ ; ಕೇಂದ್ರ ಸರ್ಕಾರದ ಈ ಯೋಜನೆಯಡಿ ತಿಂಗಳಿಗೆ 3000 ರೂ. ಲಭ್ಯ, ಈಗಲೇ ಅರ್ಜಿ ಸಲ್ಲಿಸಿ!

06/03/2026 3:25 PM
State News
KARNATAKA

BREAKING : ಬಜೆಟ್ ನಲ್ಲಿ ಗುತ್ತಿಗೆದಾರರಿಗೆ ನಿರಾಸೆ : ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಾಕಿ ಹಣ ಬಿಡುಗಡೆಗೆ ಆಗ್ರಹಿಸಿ ಧರಣಿ!

By kannadanewsnow0506/03/2026 3:38 PM KARNATAKA 1 Min Read

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು 17ನೇ ಬಾರಿಗೆ ದಾಖಲೆಯ ಬಜೆಟ್ ಮಂಡಿಸಿದ್ದಾರೆ ಆದರೆ ಬಜೆಟ್ ನಲ್ಲೂ ಗುತ್ತಿಗೆದಾರರಿಗೆ ಯಾವುದೇ…

ಕರ್ನಾಟಕವನ್ನು ಕುಡುಕರ ರಾಜ್ಯ ಮಾಡಲು ಹೊರಟಿದ್ದಾರೆ : ಬಜೆಟ್ ಕುರಿತು ಬಿವೈ ವಿಜಯೇಂದ್ರ ಕಿಡಿ

06/03/2026 3:26 PM
Budget (2)

BIG NEWS : ಸಿಎಂ ಸಿದ್ದರಾಮಯ್ಯ ಬಜೆಟ್​ನಲ್ಲಿ ಯಾವ ಜಿಲ್ಲೆಗಳಿಗೆ ಏನೇನು ಸಿಕ್ಕಿದೆ?: ಇಲ್ಲಿದೆ ಸಂಪೂರ್ಣ ಮಾಹಿತಿ

06/03/2026 3:23 PM

ಸಿಎಂ ಸಿದ್ಧರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: HDK

06/03/2026 3:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.