BREAKING : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ‘ಹನಿಟ್ರ್ಯಾಪ್’ ಆರೋಪ : ಮತ್ತೆ ಬಂಧನದ ಭೀತಿ!

ಬೆಂಗಳೂರು : ಬೆಂಗಳೂರಿನ ಆರ್ ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಈಗಾಗಲೇ ಜಾತಿನಿಂದನೆ, ಬೆದರಿಕೆ ಹಾಗೂ ಹನಿಟ್ರ್ಯಾಪ್ ಮಾಡಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲಿಗೆ ಹೋಗಿ ಬಂದಿದ್ದಾರೆ. ಇದೀಗ ಅವರ ವಿರುದ್ಧ ಮತ್ತೊಂದು ಆರೋಪ ಬಂದಿದ್ದು, ಮಾಜಿ ಕಾರ್ಪೊರೇಟರ್ ಒಬ್ಬರ ಮೇಲೆ ಹನಿಟ್ರ್ಯಾಪ್ ಮಾಡಿಸಿದ್ದಾರೆ ಎಂದು ಸ್ಫೋಟಕವಾದ ಆರೋಪ ಕೇಳಿ ಬಂದಿದೆ. ಹೌದು ಶಾಸಕ ಮುನಿರತ್ನ ಅವರ ವಿರುದ್ಧ ಒಂದು ಗಂಭೀರವಾದ ಆರೋಪ ಕೇಳಿಬಂದಿದೆ. ಈ ಕುರಿತಂತೆ ಸ್ವತಃ ಮಾಜಿ ಕಾರ್ಪೊರೇಟರ್ ಮಂಜುಳಾ ಹಾಗೂ ಅವರ ಪತಿ … Continue reading BREAKING : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ‘ಹನಿಟ್ರ್ಯಾಪ್’ ಆರೋಪ : ಮತ್ತೆ ಬಂಧನದ ಭೀತಿ!