Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ `ಮೊಬೈಲ್’ನಲ್ಲಿ ಸಿಗ್ನಲ್ ಸಿಗುತ್ತಿಲ್ಲವೇ? ಈ 5 ಸರಳ ಕ್ರಮಗಳನ್ನು ಅನುಸರಿಸಿ !

26/02/2026 7:58 AM

ಮಕ್ಕಳ ಆರೈಕೆ ರಜೆ ಮಗುವಿನ ಹಕ್ಕು, ರಜೆ ಮಂಜೂರು ಮಾಡಲೇಬೇಕು : ಹೈಕೋರ್ಟ್ ಖಡಕ್ ಆದೇಶ!

26/02/2026 7:54 AM

JOB ALERT : ‘SSLC’ ಪಾಸಾದವರಿಗೆ ಗುಡ್ ನ್ಯೂಸ್ : ಭಾರತೀಯ ರೈಲ್ವೇ ಇಲಾಖೆಯಲ್ಲಿ 11,127 ಹುದ್ದೆಗಳಿಗೆ ಅಧಿಸೂಚನೆ !

26/02/2026 7:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಬ್ಬ ಮಹಿಳೆಯಿಂದ ಅತ್ಯಾಚಾರದ ಆರೋಪ!
KARNATAKA

BREAKING : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಬ್ಬ ಮಹಿಳೆಯಿಂದ ಅತ್ಯಾಚಾರದ ಆರೋಪ!

By kannadanewsnow0520/09/2024 10:55 AM

ಬೆಂಗಳೂರು : ನಿನ್ನೆ ಅಟ್ರಾಸಿಟಿ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಇಂದು ರಾಮನಗರ ಜಿಲ್ಲೆಯ ಕಗ್ಗಲಿಪುರ ಠಾಣೆಯ ಪೊಲೀಸರು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಮುನಿರತ್ನ ವಿರುದ್ಧ ಮತ್ತೊಬ್ಬ ಮಹಿಳೆಯೊಬ್ಬರು ಅತ್ಯಾಚಾರದ ಆರೋಪ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಹೌದು ಅತ್ಯಾಚಾರ ಪ್ರಕರಣಕ್ಕೆ ಸಂಬಂಧ ಪಟ್ಟಂತೆ, ಕೃತ್ಯ ನಡೆದ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಬುಧವಾರ ತಡರಾತ್ರಿ ಅತ್ಯಾಚಾರದ ದೂರು ದಾಖಲಿಸಿದ್ದಾರೆ. ಖಾಸಗಿ ರೆಸಾರ್ಟ್‌ನಲ್ಲಿ ಅತ್ಯಾಚಾರ ನಡೆದಿರುವುದಾಗಿ ಸಂತ್ರಸ್ತೆ ಡಿವೈಎಸ್‌ಪಿ ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ.

ಸಂತ್ರಸ್ತೆ ಮಹಿಳೆಯ ದೂರಿನಲ್ಲಿ ಏನಿದೆ?

ಕೋವಿಡ್ ಸಂದರ್ಭದಲ್ಲಿ ಇಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು. ಆಗ್ಗಾಗೆ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿದ್ದರು. ನಗ್ನವಾಗಿ ಇರುವಂತೆ ಕರೆ ಮಾಡಿ ಒತ್ತಾಯಿಸಿದಾಗ ಅದನ್ನು ನಿರಾಕರಿಸಿದ್ದೆ. ಒಮ್ಮೆ ಸ್ಥಳವೊಂದಕ್ಕೆ ಬರಲು ಹೇಳಿದ್ದರು. ನಾನು ಅಲ್ಲಿಗೆ ಹೋದಾಗ ತಬ್ಬಿಕೊಳ್ಳಲು ಮುಂದಾಗಿದ್ದರು.

ಅದಕ್ಕೆ ಆಕ್ಷೇಪಿಸಿದಾಗ ರಾಜಕೀಯಕ್ಕೆ ಬರಬೇಕಾದರೆ ಇವೆಲ್ಲಾ ಕಾಮನ್ ಎಂದು ಹೇಳಿದ್ದರು. ಬಳಿಕ ಅತ್ಯಾಚಾರವೆಸಗಿದ್ದು, ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಸಿಸಿಟಿವಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿರುವ ವಿಡಿಯೋವನ್ನು ಎಡಿಟ್ ಮಾಡಿ ಹಂಚುತ್ತೇನೆ ಎಂದು ಹೆದರಿಸಿದ್ದರು. ವಿಡಿಯೋ ಇಟ್ಟುಕೊಂಡು ಹಲವು ಬಾರಿ ಮುನಿರತ್ನ ಅತ್ಯಾಚಾರವೆಸಗಿರುವುದಾಗಿ ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ನಿಮ್ಮ `ಮೊಬೈಲ್’ನಲ್ಲಿ ಸಿಗ್ನಲ್ ಸಿಗುತ್ತಿಲ್ಲವೇ? ಈ 5 ಸರಳ ಕ್ರಮಗಳನ್ನು ಅನುಸರಿಸಿ !

26/02/2026 7:58 AM2 Mins Read

ಮಕ್ಕಳ ಆರೈಕೆ ರಜೆ ಮಗುವಿನ ಹಕ್ಕು, ರಜೆ ಮಂಜೂರು ಮಾಡಲೇಬೇಕು : ಹೈಕೋರ್ಟ್ ಖಡಕ್ ಆದೇಶ!

26/02/2026 7:54 AM2 Mins Read

ರೈತರ ಗಮನಕ್ಕೆ: ಕೇಂದ್ರ ಸರ್ಕಾರದ ಸೌಲಭ್ಯ ಪಡೆಯಲು ಸೆಂಟ್ರಲ್ ಐಡಿ, ಇ-ಕೆವೈಸಿ ಕಡ್ಡಾಯ !

26/02/2026 7:36 AM1 Min Read
Recent News

ನಿಮ್ಮ `ಮೊಬೈಲ್’ನಲ್ಲಿ ಸಿಗ್ನಲ್ ಸಿಗುತ್ತಿಲ್ಲವೇ? ಈ 5 ಸರಳ ಕ್ರಮಗಳನ್ನು ಅನುಸರಿಸಿ !

26/02/2026 7:58 AM

ಮಕ್ಕಳ ಆರೈಕೆ ರಜೆ ಮಗುವಿನ ಹಕ್ಕು, ರಜೆ ಮಂಜೂರು ಮಾಡಲೇಬೇಕು : ಹೈಕೋರ್ಟ್ ಖಡಕ್ ಆದೇಶ!

26/02/2026 7:54 AM

JOB ALERT : ‘SSLC’ ಪಾಸಾದವರಿಗೆ ಗುಡ್ ನ್ಯೂಸ್ : ಭಾರತೀಯ ರೈಲ್ವೇ ಇಲಾಖೆಯಲ್ಲಿ 11,127 ಹುದ್ದೆಗಳಿಗೆ ಅಧಿಸೂಚನೆ !

26/02/2026 7:40 AM

ರೈತರ ಗಮನಕ್ಕೆ: ಕೇಂದ್ರ ಸರ್ಕಾರದ ಸೌಲಭ್ಯ ಪಡೆಯಲು ಸೆಂಟ್ರಲ್ ಐಡಿ, ಇ-ಕೆವೈಸಿ ಕಡ್ಡಾಯ !

26/02/2026 7:36 AM
State News
KARNATAKA

ನಿಮ್ಮ `ಮೊಬೈಲ್’ನಲ್ಲಿ ಸಿಗ್ನಲ್ ಸಿಗುತ್ತಿಲ್ಲವೇ? ಈ 5 ಸರಳ ಕ್ರಮಗಳನ್ನು ಅನುಸರಿಸಿ !

By kannadanewsnow5726/02/2026 7:58 AM KARNATAKA 2 Mins Read

ಇಂದಿನ ಕಾಲದಲ್ಲಿ ಸ್ಮಾರ್ಟ್‌ಫೋನ್ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಆದರೆ ಫೋನ್‌ನಲ್ಲಿ ಸಿಗ್ನಲ್ ಇಲ್ಲದಿದ್ದರೆ ಆ ಸ್ಮಾರ್ಟ್‌ಫೋನ್ ಕೇವಲ ಆಟಿಕೆಯಂತಾಗುತ್ತದೆ.…

ಮಕ್ಕಳ ಆರೈಕೆ ರಜೆ ಮಗುವಿನ ಹಕ್ಕು, ರಜೆ ಮಂಜೂರು ಮಾಡಲೇಬೇಕು : ಹೈಕೋರ್ಟ್ ಖಡಕ್ ಆದೇಶ!

26/02/2026 7:54 AM

ರೈತರ ಗಮನಕ್ಕೆ: ಕೇಂದ್ರ ಸರ್ಕಾರದ ಸೌಲಭ್ಯ ಪಡೆಯಲು ಸೆಂಟ್ರಲ್ ಐಡಿ, ಇ-ಕೆವೈಸಿ ಕಡ್ಡಾಯ !

26/02/2026 7:36 AM

ರಾಜ್ಯಾದ್ಯಂತ ಹೆಚ್ಚಾಯ್ತು ಬಿಸಿಲಿನ ಬೇಗೆ: ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಿಂದ ಮಹತ್ವದ ಪ್ರಕಟಣೆ

26/02/2026 7:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.