BREAKING : ಅತ್ಯಾಚಾರ ಪ್ರಕರಣ : ಬಿಜೆಪಿ ಶಾಸಕ ಮುನಿರತ್ನಗೆ ‘ಕೈದಿ ನಂಬರ್’ ನೀಡಿದ ಅಧಿಕಾರಿಗಳು

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನಗೆ ಜೈಲಾಧಿಕಾರಿಗಳು ಕೈದಿ ನಂಬರ್ ನೀಡಿದ್ದಾರೆ. ಹೌದು ಮುನಿರತ್ನಗೆ ಜೈಲಾಧಿಕಾರಿಗಳು ವಿಚಾರಣಾಧೀನ ಕೈದಿ ನಂಬರ್-9273 ನೀಡಿದ್ದಾರೆ. ಮುನಿರತ್ನ ನನ್ನ ಮೇಲೆ ಅತ್ಯಾಚಾರ ಎಸೆಗಿದ್ದಾನೆ ಎಂದು ಇತ್ತೀಚೆಗೆ ಮಹಿಳೆ ಒಬ್ಬರು ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದರು. ಈ ಒಂದು ದೂರಿನ ಹಿನ್ನೆಲೆಯಲ್ಲಿ, ಅವರನ್ನು ಬಂಧಿಸಲಾಗಿದೆ. ಇದಕ್ಕೂ ಮೊದಲು ಅಟ್ರಾಸಿಟಿ ಪ್ರಕರಣದಲ್ಲಿ ಮುನಿರತ್ನ ಅವರು ಪರಪ್ಪನ ಅಗ್ರಹಾರ … Continue reading BREAKING : ಅತ್ಯಾಚಾರ ಪ್ರಕರಣ : ಬಿಜೆಪಿ ಶಾಸಕ ಮುನಿರತ್ನಗೆ ‘ಕೈದಿ ನಂಬರ್’ ನೀಡಿದ ಅಧಿಕಾರಿಗಳು