Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪೋಷಕರೇ ನಿಮ್ಮ ಮಕ್ಕಳನ್ನು `ಕೇಂದ್ರೀಯ ವಿದ್ಯಾಲಯ’ಕ್ಕೆ ಸೇರಿಸಬೇಕಾ? ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ

11/03/2026 7:13 AM

ಚೀನಾ ಸೇರಿ ನೆರೆಹೊರೆಯ ರಾಷ್ಟ್ರಗಳಿಗೆ ಬಿಗ್ ರಿಲೀಫ್: FDI ನಿಯಮ ಸಡಿಲಿಸಿದ ಕೇಂದ್ರ ಸರ್ಕಾರ!

11/03/2026 7:13 AM

ನಿಮ್ಮ ಜಮೀನು ಅಕ್ರಮವಾಗಿ ಒತ್ತುವರಿಯಾಗಿದೆಯೇ? ಚಿಂತಿಸಬೇಡಿ, ಇಲ್ಲಿವೆ ಕಾನೂನು ಪರಿಹಾರಗಳು !

11/03/2026 7:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕೋರ್ಟ್ ಹಾಲ್ ನಲ್ಲೆ ಗಳಗಳನೆ ಅತ್ತ MLC ಸಿಟಿ ರವಿ : ಆತ್ಮಸ್ಥೈರ್ಯ ತುಂಬಿದ ಬಿಜೆಪಿ ನಾಯಕರು
KARNATAKA

BREAKING : ಕೋರ್ಟ್ ಹಾಲ್ ನಲ್ಲೆ ಗಳಗಳನೆ ಅತ್ತ MLC ಸಿಟಿ ರವಿ : ಆತ್ಮಸ್ಥೈರ್ಯ ತುಂಬಿದ ಬಿಜೆಪಿ ನಾಯಕರು

By kannadanewsnow0520/12/2024 11:03 AM

ಬೆಳಗಾವಿ : ನಿನ್ನೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅವಾಚ್ಯ ಪದಗಳನ್ನು ಬಳಸಿ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿಯಲ್ಸಿ ಸಿಟಿ ರವಿ ಅವರನ್ನು ಇದೀಗ ಬೆಳಗಾವಿಯ ಜೆಎಂಎಫ್ ಸಿ ಕೋರ್ಟಿಗೆ ಪೊಲೀಸರು ಹಾಜರುಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಕೋರ್ಟ್ ಹಾಲ್ ನಲ್ಲಿ ಸಿಟಿ ರವಿ ಗಳಗಳನೆ ಅತ್ತ ಪ್ರಸಂಗ ನಡೆಯಿತು. ಕಣ್ಣೀರು ಹಾಕಿದ ಸಿ ಟಿ ರವಿ ಅವರಿಗೆ ಬಿಜೆಪಿ ನಾಯಕರು ಸಮಾಧಾನ ಹೇಳಿದರು. ಸಿಟಿ ರವಿಗೆ ವಿಪಕ್ಷ ನಾಯಕ ಆರ್ ಅಶೋಕ ದೈರ್ಯ ತುಂಬಿದರು. ಬಿಜೆಪಿ ನಾಯಕರು ಹಾಗೂ ವಕೀಲರು ನ್ಯಾಯಾಧೀಶರಿಗಾಗಿ ಕಾಯುತ್ತಿದ್ದಾರೆ. ಗಳಗಳನೆ ಅತ್ತ ಸಿಟಿ ರವಿ ಅವರಿಗೆ ಮಹೇಶ್‌ ತೆಂಗಿನ ಕಾಯಿ ಹಾಗೂ ಸುನಿಲ್ ಕುಮಾರ್ ಆತ್ಮಸ್ಥೈರ್ಯ ತುಂಬಿದರು.

ಸಿಟಿ ರವಿ ಕೋರ್ಟ್ ಗೆ ಹಾಜರು

ನಿನ್ನೆ ಸುವರ್ಣಸೌಧದಲ್ಲಿ ಕಲಾಪದ ಸಂದರ್ಭದಲ್ಲಿ ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆಗೆ ವಿರೋಧಿಸಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಬಿಜೆಪಿಯ ಸದಸ್ಯರು ಕೂಡ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಟಿ ರವಿ ಅವರಿಗೆ ಕೊಲೆಗಡುಕ ಎಂದು ಕರೆದರೆ, ಆ ವೇಳೆ ಸಿಟಿ ರವಿಯವರು ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ.ಈ ಕುರಿತು ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ 75 ಹಾಗೂ 79 ಕಾಯ್ದೆಯ ಅಡಿ FIR ದಾಖಲಾಗಿದೆ.

ಬಳಿಕ ಸುವರ್ಣ ಸೌಧದಿಂದ ಭದ್ರತೆಯೊಂದಿಗೆ ಹೊರಬಂದ ಸಿಟಿ ರವಿ ಅವರನ್ನು ಪೊಲೀಸರು ಅಲ್ಲಿಂದಲೇ ಅವರನ್ನು ಎತ್ತಿಕೊಂಡು ಪೋಲಿಸ್ ವಾಹನದಲ್ಲಿ ಕೂಡಿಸಿಕೊಂಡು ಖಾನಾಪುರ ಪೊಲೀಸ್ ಠಾಣೆಗೆ ತೆರಳಿದ್ದಾರೆ. ಇದೀಗ ಇಂದು ಬೆಳಗಾವಿಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಪೊಲೀಸರು ಸಿಟಿ ರವಿ ಅವರನ್ನು ಕರೆತಂದು JMFC ಕೋರ್ಟ್ ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಸದ್ಯ ಬಿಜೆಪಿ ನಾಯಕರು ಹಾಗೂ ವಕೀಲರು ನ್ಯಾಯಾಧೀಶರಿಗಾಗಿ ಕಾಯುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

ಪೋಷಕರೇ ನಿಮ್ಮ ಮಕ್ಕಳನ್ನು `ಕೇಂದ್ರೀಯ ವಿದ್ಯಾಲಯ’ಕ್ಕೆ ಸೇರಿಸಬೇಕಾ? ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ

11/03/2026 7:13 AM2 Mins Read

ನಿಮ್ಮ ಜಮೀನು ಅಕ್ರಮವಾಗಿ ಒತ್ತುವರಿಯಾಗಿದೆಯೇ? ಚಿಂತಿಸಬೇಡಿ, ಇಲ್ಲಿವೆ ಕಾನೂನು ಪರಿಹಾರಗಳು !

11/03/2026 7:10 AM2 Mins Read

BIG NEWS : ರಾಜ್ಯದಲ್ಲಿ `SSLC’ ಪರೀಕ್ಷೆ ಮುಗಿದ ತಕ್ಷಣ `ಶಿಕ್ಷಕರ ವರ್ಗಾವಣೆಗೆ ಕೌನ್ಸೆಲಿಂಗ್’ !

11/03/2026 7:04 AM1 Min Read
Recent News

ಪೋಷಕರೇ ನಿಮ್ಮ ಮಕ್ಕಳನ್ನು `ಕೇಂದ್ರೀಯ ವಿದ್ಯಾಲಯ’ಕ್ಕೆ ಸೇರಿಸಬೇಕಾ? ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ

11/03/2026 7:13 AM

ಚೀನಾ ಸೇರಿ ನೆರೆಹೊರೆಯ ರಾಷ್ಟ್ರಗಳಿಗೆ ಬಿಗ್ ರಿಲೀಫ್: FDI ನಿಯಮ ಸಡಿಲಿಸಿದ ಕೇಂದ್ರ ಸರ್ಕಾರ!

11/03/2026 7:13 AM

ನಿಮ್ಮ ಜಮೀನು ಅಕ್ರಮವಾಗಿ ಒತ್ತುವರಿಯಾಗಿದೆಯೇ? ಚಿಂತಿಸಬೇಡಿ, ಇಲ್ಲಿವೆ ಕಾನೂನು ಪರಿಹಾರಗಳು !

11/03/2026 7:10 AM

ಇರಾನ್ ಸಂಘರ್ಷದ ಎಫೆಕ್ಟ್: ಎಲ್‌ಪಿಜಿ ಅಭಾವ ತಡೆಗೆ ಪ್ರಧಾನಿ ಮೋದಿ ತುರ್ತು ಸಭೆ

11/03/2026 7:08 AM
State News
KARNATAKA

ಪೋಷಕರೇ ನಿಮ್ಮ ಮಕ್ಕಳನ್ನು `ಕೇಂದ್ರೀಯ ವಿದ್ಯಾಲಯ’ಕ್ಕೆ ಸೇರಿಸಬೇಕಾ? ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ

By kannadanewsnow5711/03/2026 7:13 AM KARNATAKA 2 Mins Read

ಮಕ್ಕಳ ಶಿಕ್ಷಣಕ್ಕೆ ಅಡಚಣೆಯಾಗದಂತೆ ದೇಶಾದ್ಯಂತ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕೇಂದ್ರೀಯ ವಿದ್ಯಾಲಯ ಸಂಘಟನ್ (KVS), 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ…

ನಿಮ್ಮ ಜಮೀನು ಅಕ್ರಮವಾಗಿ ಒತ್ತುವರಿಯಾಗಿದೆಯೇ? ಚಿಂತಿಸಬೇಡಿ, ಇಲ್ಲಿವೆ ಕಾನೂನು ಪರಿಹಾರಗಳು !

11/03/2026 7:10 AM

BIG NEWS : ರಾಜ್ಯದಲ್ಲಿ `SSLC’ ಪರೀಕ್ಷೆ ಮುಗಿದ ತಕ್ಷಣ `ಶಿಕ್ಷಕರ ವರ್ಗಾವಣೆಗೆ ಕೌನ್ಸೆಲಿಂಗ್’ !

11/03/2026 7:04 AM

ವಯಸ್ಸಾದಂತೆ ಮೂಳೆ ಸವೆತಕ್ಕೆ ಕಾರಣವೇನು ಗೊತ್ತಾ? ಅಚ್ಚರಿ ಮಾಹಿತಿ ಬಿಚ್ಚಿಟ್ಟ ವೈದ್ಯರು!

11/03/2026 6:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.