BIG BREAKING : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅವಾಚ್ಯ ಪದ ಬಳಕೆ ಆರೋಪ : ಬಿಜೆಪಿ ‘MLC’ ಸಿಟಿ ರವಿ ಅರೆಸ್ಟ್!

ಬೆಳಗಾವಿ : ಇಂದು ಬೆಳಗಾವಿಯ ಸದನದಲ್ಲಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಅವರು ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಇದೀಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯಲ್ಲಿ ಎಂಎಲ್ಸಿ ಸಿಟಿ ರವಿ ವಿರುದ್ಧ ದೂರು ಸಲ್ಲಿಸಿದ್ದು ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. ಇದೀಗ ಬಿಜೆಪಿ MLC ಸಿಟಿ ರವಿ ಅವರನ್ನು ಹಿರೇಬಾಗೇವಾಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಕುರಿತಂತೆ ಹಿರೇಬಾಗೇವಾಡಿ ಠಾಣೆಯಲ್ಲಿ BNS ಕಾಯ್ದೆ 75 ಮತ್ತು … Continue reading BIG BREAKING : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅವಾಚ್ಯ ಪದ ಬಳಕೆ ಆರೋಪ : ಬಿಜೆಪಿ ‘MLC’ ಸಿಟಿ ರವಿ ಅರೆಸ್ಟ್!