BREAKING : ಬಿಜೆಪಿ MLC ಎನ್.ರವಿಕುಮಾರ್ ಗೆ ಬಂಧನದ ಭೀತಿ : ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ
ಬೆಂಗಳೂರು : ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಕುರಿತಂತೆ ಬಿಜೆಪಿ ಎಂಎಲ್ಸಿ ರವಿಕುಮಾರ್ ಅವಹೇಳನಕಾರಿ ಪದ ಬಳಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್ ಅವರಿಗೆ ಬಂಧನದ ಭೀತಿ ಎದುರಾಗಿದ್ದು ಈ ಹಿನ್ನೆಲೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಹೌದು ಈ ಒಂದು ಹೇಳಿಕೆಯಿಂದ ಎಂಎಲ್ಸಿ ರವಿಕುಮಾರ್ ಅವರಿಗೆ ಬಂಧನದ ಭೀತಿ ಎದುರಾಗಿದ್ದು, ಹಾಗಾಗಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. … Continue reading BREAKING : ಬಿಜೆಪಿ MLC ಎನ್.ರವಿಕುಮಾರ್ ಗೆ ಬಂಧನದ ಭೀತಿ : ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed