Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಗೂಗಲ್’ ಮಹತ್ವದ ಘೋಷಣೆ ; ಈಗ ವಾಟ್ಸಾಪ್ ತರಹದ ವೈಶಿಷ್ಟ್ಯಗಳು ‘SMS’ನಲ್ಲಿಯೂ ಲಭ್ಯ

19/06/2025 8:30 PM

ಹೀಗಿದೆ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್ ಸುದ್ದಿಗೋಷ್ಠಿಯ ಹೈಲೈಟ್ಸ್

19/06/2025 8:11 PM

‘ಹಾರಾಟಕ್ಕೂ ಮುನ್ನ ವಿಮಾನ, ಮತ್ತದರ ಎಂಜಿನ್’ನಲ್ಲಿ ಯಾವುದೇ ಸಮಸ್ಯೆ ಇರ್ಲಿಲ್ಲ’ : ಅಪಘಾತದ ಕುರಿತು ಏರ್ ಇಂಡಿಯಾ ‘CEO’ ಮಾಹಿತಿ

19/06/2025 7:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಿಜೆಪಿ ನಮ್ಮ 50 ಶಾಸಕರಿಗೆ 50 ಕೋಟಿ ಆಫರ್ ನೀಡಿತ್ತು : ಸಿಎಂ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ
KARNATAKA

BREAKING : ಬಿಜೆಪಿ ನಮ್ಮ 50 ಶಾಸಕರಿಗೆ 50 ಕೋಟಿ ಆಫರ್ ನೀಡಿತ್ತು : ಸಿಎಂ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ

By kannadanewsnow0513/11/2024 6:12 PM

ಮೈಸೂರು : ನಮ್ಮ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಬಿಜೆಪಿಯವರು ಕಾಂಗ್ರೆಸ್ ಐವತ್ತು ಶಾಸಕರಿಗೆ 50 ಕೋಟಿ ರೂಪಾಯಿ ಆಫರ್ ನೀಡಿದ್ದರು. ಆದರೆ ನಮ್ಮ ಶಾಸಕರು ಯಾವುದೇ ಹಣದ ಆಮಿಷಕ್ಕೆ ಬಗ್ಗಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪೋಟಕವಾದ ಹೇಳಿಕೆ ನೀಡಿದರು.

ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಹೊರಳಹಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ಸಿನ 50 ಶಾಸಕರಿಗೆ ತಲ 50 ಕೋಟಿ ರೂಪಾಯಿ ಆಫರ್ ನೀಡಿದರು ಆದರೆ ನಮ್ಮ ಶಾಸಕರು ಯಾವುದಕ್ಕೂ ಬಗ್ಗಲಿಲ್ಲ ಹೀಗಾಗಿ ನನ್ನ ಮುಖಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಹೊರಾಳಹಳ್ಳಿ ಗ್ರಾಮದಲ್ಲಿ ಬಿಜೆಪಿ ವಿರುದ್ಧ ಗಂಭೀರವಾದ ಆರೋಪ ಮಾಡಿದರು.

ನನ್ನನ್ನು ಮುಟ್ಟಿದರೆ ನಮ್ಮ ಕರ್ನಾಟಕ ಜನ ಸುಮ್ಮನೆ ಬಿಡಲ್ಲ ಎಂದು ಪ್ರತಿಪಕ್ಷ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ನನ್ನ ಕಂಡರೆ ಬಿಜೆಪಿಯವರಿಗೆ ಹೊಟ್ಟೆ ಉರಿ. ಬಡವರ ಪರ ಕೆಲಸ ಮಾಡುತ್ತೇನೆ ಅಂತ ನನ್ನನ್ನು ಇಳಿಸಲು ಪ್ರಯತ್ನಿಸುತ್ತಿದ್ದಾರೆ ನಾನು 40 ವರ್ಷದಿಂದ ರಾಜಕಾರಣ ಮಾಡಿದ್ದೇನೆ. ಸಚಿವ, ಡಿಸಿಎಂ, ಪ್ರತಿಪಕ್ಷ ನಾಯಕ, ಸಿಎಂ ಕೂಡ ಆಗಿದ್ದೇನೆ.

14 ಸೈಟ್ ಗಾಗಿ ರಾಜಕಾರಣ ಮಾಡಬೇಕಿತ್ತಾ? ನನ್ನ ವಿರುದ್ಧ ಕೆಸ್ ಹಾಕಿಸಿ ಸರ್ಕಾರ ಬೀಳಿಸಲು ಯೋಚಿಸುತ್ತಿದ್ದಾರೆ. ಜನರು ಮೂರ್ಖರು ಅಂತ ಬಿಜೆಪಿಯವರು ತಿಳಿದುಕೊಂಡಿದ್ದಾರೆ. ಜನರ ಬೆಂಬಲ ಇರುವವರೆಗೆ ಯಾವ ಕೇಸ್ಗು ಜಗ್ಗಲ್ಲ ಬಗ್ಗಲ್ಲ ಬಿಜೆಪಿಯವರು ಚರ್ಚೆಗೆ ಬರಲಿ ನಮ್ಮ ತಪ್ಪು ಏನೆಂದು ತೋರಿಸಲಿ ನೀವೆಲ್ಲರೂ ನನ್ನ ಜೊತೆ ನಿಲ್ಲಬೇಕು. ಜಾತಿ ಧರ್ಮ ಬಿಟ್ಟು ಅಭಿವೃದ್ಧಿ ಮಾಡುವವರ ಜೊತೆ ನೀವು ಇರಬೇಕು ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

ಹೀಗಿದೆ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್ ಸುದ್ದಿಗೋಷ್ಠಿಯ ಹೈಲೈಟ್ಸ್

19/06/2025 8:11 PM3 Mins Read

BIG NEWS: ಕರ್ನಾಟಕದಲ್ಲಿ ಕಾಲ್ತುಳಿತ ತಡೆಗೆ ಹೊಸ ಕಾನೂನು: ಇನ್ಮುಂದೆ 3 ವರ್ಷ ಜೈಲು, 5 ಲಕ್ಷ ದಂಡ ಫಿಕ್ಸ್ | Bengaluru Stampede

19/06/2025 7:36 PM2 Mins Read

BIG NEWS: ‘ಕ್ರಿಮಿನಲ್ ಪ್ರಕರಣ’ಗಳನ್ನು ‘CID ತನಿಖೆ’ಗಾಗಿ ವರ್ಗಾಯಿಸುವಾಗ ಈ ಕ್ರಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ

19/06/2025 7:27 PM3 Mins Read
Recent News

‘ಗೂಗಲ್’ ಮಹತ್ವದ ಘೋಷಣೆ ; ಈಗ ವಾಟ್ಸಾಪ್ ತರಹದ ವೈಶಿಷ್ಟ್ಯಗಳು ‘SMS’ನಲ್ಲಿಯೂ ಲಭ್ಯ

19/06/2025 8:30 PM

ಹೀಗಿದೆ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್ ಸುದ್ದಿಗೋಷ್ಠಿಯ ಹೈಲೈಟ್ಸ್

19/06/2025 8:11 PM

‘ಹಾರಾಟಕ್ಕೂ ಮುನ್ನ ವಿಮಾನ, ಮತ್ತದರ ಎಂಜಿನ್’ನಲ್ಲಿ ಯಾವುದೇ ಸಮಸ್ಯೆ ಇರ್ಲಿಲ್ಲ’ : ಅಪಘಾತದ ಕುರಿತು ಏರ್ ಇಂಡಿಯಾ ‘CEO’ ಮಾಹಿತಿ

19/06/2025 7:52 PM

BREAKING : ತಾಂತ್ರಿಕ ದೋಷದಿಂದಾಗಿ ‘ದೆಹಲಿ-ವಿಯೆಟ್ನಾಂ ಏರ್ ಇಂಡಿಯಾ ವಿಮಾನ’ ಮಧ್ಯದಲ್ಲೇ ವಾಪಸ್

19/06/2025 7:36 PM
State News
KARNATAKA

ಹೀಗಿದೆ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್ ಸುದ್ದಿಗೋಷ್ಠಿಯ ಹೈಲೈಟ್ಸ್

By kannadanewsnow0919/06/2025 8:11 PM KARNATAKA 3 Mins Read

ಬೆಂಗಳೂರು: ಇಂದು ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್ ಸುದ್ದಿಗೋಷ್ಠಿ ನಡೆಸಿ, ಬೆಂಗಳೂರು ಪ್ರದೇಶದ ವಿವಿಧ ರೈಲ್ವೆ…

BIG NEWS: ಕರ್ನಾಟಕದಲ್ಲಿ ಕಾಲ್ತುಳಿತ ತಡೆಗೆ ಹೊಸ ಕಾನೂನು: ಇನ್ಮುಂದೆ 3 ವರ್ಷ ಜೈಲು, 5 ಲಕ್ಷ ದಂಡ ಫಿಕ್ಸ್ | Bengaluru Stampede

19/06/2025 7:36 PM

BIG NEWS: ‘ಕ್ರಿಮಿನಲ್ ಪ್ರಕರಣ’ಗಳನ್ನು ‘CID ತನಿಖೆ’ಗಾಗಿ ವರ್ಗಾಯಿಸುವಾಗ ಈ ಕ್ರಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ

19/06/2025 7:27 PM

BREAKING : ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ‘ಫಿಕ್ಸಿಸ್’ ಸ್ಪಾ ಮೇಲೆ ಸಿಸಿಬಿ ದಾಳಿ : ಬಾಂಗ್ಲಾದೇಶದ ಯುವತಿ ಪತ್ತೆ

19/06/2025 7:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.