ಬೆಂಗಳೂರು : ರಸ್ತೆ ಗುಂಡಿ ಮುಚ್ಚದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ 1 ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದೆ.
ಇಂದು ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದೆ. ರಾಜ್ಯಾದ್ಯಂತ 1 ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ.
ಬೆಂಗಳೂರಿನ ಕಂಠೀರವ ಸ್ಟುಡಿಯೋ ಮುಂದೆ ಬಿಜೆಪಿ ಶಾಸಕ ಕೆ. ಗೋಪಾಲಯ್ಯ ಮತ್ತು ಪಕ್ಷದ ಇತರ ನಾಯಕರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಂಡಿ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಿದರು.
#WATCH | Karnataka: BJP MLA K. Gopalaiah and other leaders of the party stage a protest in front of Kanteerava Studios in Bengaluru against the Congress Government in the state, over pothole issue. pic.twitter.com/xt6NQKRCX5
— ANI (@ANI) September 24, 2025







