BREAKING : ಬಿಜೆಪಿಯ ಅಭ್ಯರ್ಥಿಗಳ 5ನೆ ಪಟ್ಟಿ ಬಿಡುಗಡೆ : ಅನಂತ್ ಕುಮಾರ್ ಹೆಗಡೆ ಬದಲು ಕಾಗೇರಿಗೆ ಮಣೆ ಹಾಕಿದ ಹೈಕಮಾಂಡ್

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ 5ನೇ ಪಟ್ಟಿ ಬಿಡುಗಡೆ ಮಾಡಿದ್ದು ರಾಜ್ಯದ ನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.ಕಾಂಗ್ರೆಸ್ ಸರ್ಕಾರದ ವಿರುದ್ಧ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರವಾಗಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ್ದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಅನಂತ್ ಕುಮಾರ್ ಹೆಗಡೆ ಬದಲು ಇದೀಗ ಹೈಕಮಾಂಡ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್ ನೀಡಿದೆ. ಅಲ್ಲದೆ ಇದೇ ವೇಳೆ ಇತ್ತೀಚಿಗೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ಜಗದೀಶ್ … Continue reading BREAKING : ಬಿಜೆಪಿಯ ಅಭ್ಯರ್ಥಿಗಳ 5ನೆ ಪಟ್ಟಿ ಬಿಡುಗಡೆ : ಅನಂತ್ ಕುಮಾರ್ ಹೆಗಡೆ ಬದಲು ಕಾಗೇರಿಗೆ ಮಣೆ ಹಾಕಿದ ಹೈಕಮಾಂಡ್