ನವದೆಹಲಿ : ಮುಂಬರುವ ಲೋಕಸಭಾ ಚುನಾವಣೆ 2024 ಗಾಗಿ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ ಹಲವು ಪ್ರಮುಖರಿಗೆ ಟಿಕೆಟ್ ನೀಡಲಾಗಿದ್ದು, ಪ್ರಧಾನಿ ಮೋದಿ ಸೇರಿ 195 ಅಭ್ಯರ್ಥಿಗಳನ್ನ ಒಳಗೊಂಡಿರುವ ಅಭ್ಯರ್ಥಿಗಳ ಪಟ್ಟಿಯನ್ನ ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಲಾಯಿತು. ಅದ್ರಂತೆ, ಈ ಬಾರಿಯೂ ಪ್ರಧಾನಿ ಮೋದಿಯವ್ರು ವಾರಾಣಾಸಿಯಿಂದ ಸ್ಪರ್ಧಿಸಲಿದ್ದಾರೆ. ಇನ್ನು ಈ ಮೊದಲ ಪಟ್ಟಿಯಲ್ಲಿ 28 ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ. ದೆಹಲಿಯಲ್ಲಿ ತಡರಾತ್ರಿ ನಡೆದ ಪಕ್ಷದ ಸಭೆಯ ನಂತರ ಬಹುನಿರೀಕ್ಷಿತ ಅಭ್ಯರ್ಥಿಗಳ ಮೊದಲ … Continue reading BREAKING : ಲೋಕಸಭೆ ಚುನಾವಣೆಗೆ ‘ಪ್ರಧಾನಿ ಮೋದಿ ಸೇರಿ 195 ಬಿಜೆಪಿ ಅಭ್ಯರ್ಥಿ’ಗಳ ಮೊದಲ ಪಟ್ಟಿ ಬಿಡುಗಡೆ ; ಇಲ್ಲಿದೆ ಲಿಸ್ಟ್
Copy and paste this URL into your WordPress site to embed
Copy and paste this code into your site to embed