ಬೆಳಗಾವಿ : ಬಿಜೆಪಿ ಆರ್ ಎಸ್ ಎಸ್ ನ ಕೈಗೊಂಬೆ ಆಗಿ ಕೆಲಸ ಮಾಡುತ್ತಿದೆ. ಇವರ ಸಿದ್ಧಾಂತ ಒಡಕು ಮೂಡಿಸುವುದೇ ಆಗಿದೆ. ಬಾಪೂಜಿ ಆರ್‌ಎಸ್‌ಎಸ್ ಸಿದ್ಧಾಂತ ವಿರೋಧಿಸುತ್ತಿದ್ದರು. ಅಲ್ಲದೇ ಅಂಬೇಡ್ಕರ್ ಸಂವಿಧಾನವನ್ನು ಕೂಡ ಬಿಜೆಪಿ RSS ವಿರೋಧಿಸುತ್ತಿದ್ದರು. ಬಿಜೆಪಿ ಆರ್ ಎಸ್ ಎಸ್ ವಿರುದ್ಧ ಹೋರಾಟ ಮಾಡಬೇಕು. ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಈ ಒಂದು ಕರ್ತವ್ಯ ಇದೆ. ಎಂದು ಸಿಎಂ ಸಿದ್ದರಾಮಯ್ಯ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ … Continue reading BREAKING : ದೇಶದಲ್ಲಿ ಒಡಕು ಮೂಡಿಸುವುದೇ ‘BJP-RSS’ ಸಿದ್ಧಾಂತ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ | CM Siddaramaiaha
Copy and paste this URL into your WordPress site to embed
Copy and paste this code into your site to embed