Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕರ್ನಾಟಕದಲ್ಲಿ ಬಿಜೆಪಿಗೆ ಭಾರಿ ಮುಖಭಂಗ : 3 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು!
KARNATAKA

BREAKING : ಕರ್ನಾಟಕದಲ್ಲಿ ಬಿಜೆಪಿಗೆ ಭಾರಿ ಮುಖಭಂಗ : 3 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು!

By kannadanewsnow0523/11/2024 12:36 PM

ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇದೀಗ ಅವರ ಬಿದ್ದಿದ್ದು ಈಗಾಗಲೇ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಗಿರುವಂತಹ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ 9 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಇನ್ನು ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದ ವಿಚಾರಕ್ಕೆ ಬರುವುದಾದರೆ ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಅವರು, 73417 ಮತಗಳನ್ನ ಪಡೆದುಕೊಂಡಿದ್ದು, ಇನ್ನು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು, 99,320 ಮತಗಳನ್ನ ಪಡೆದಿದ್ದಾರೆ. ಇಬ್ಬರ ಮಧ್ಯ ಒಟ್ಟು 25,193 ಸಿಪಿ ಯೋಗೇಶ್ವರ್ ಮತಗಳ ದಿಂದ ಮುನ್ನಡೆ ಸಾಧಿಸಿ ಗೆಲುವು ಸಾಧಿಸಿದ್ದಾರೆ.

ಇನ್ನೂ ಶಿಗ್ಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾನ್ ಖಾನ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ ಖಾನ್ ಅವರು 88,985 ಮತಗಳನ್ನು ಪಡೆದುಕೊಂಡಿದ್ದರೆ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಅವರು 74,860 ಮತಗಳನ್ನು ಪಡೆದುಕೊಂಡಿದ್ದಾರೆ. ಹಾಗಾಗಿ ಇವರ ಮಧ್ಯೆ 14,428 ಮತಗಳ ಅಂತರವಿದೆ ಎಂದು ತಿಳಿದುಬಂದಿದೆ.

ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅನ್ನಪೂರ್ಣ ಇ ತುಕಾರಾಂ ಅವರು 88, 727 ಮತಗಳನ್ನು ಪಡೆದುಕೊಂಡಿದ್ದರೆ, ಬಿಜೆಪಿ ಅಭ್ಯರ್ಥಿಯಾದ ಬಂಗಾರು ಹನುಮಂತು ಅವರು 79,622 ಮತಗಳನ್ನು ಪಡೆದುಕೊಂಡಿದ್ದಾರೆ. ಹಾಗಾಗಿ ಅನ್ನಪೂರ್ಣ ಅವರು 9105 ಮತಗಳ ಅಂತರದಿಂದ ಗೆಲವು ದಾಖಲಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆ ಅಷ್ಟೇ ಬಾಕಿ ಇದೆ ಎನ್ನಲಾಗಿದೆ.

Share. Facebook Twitter LinkedIn WhatsApp Email

Related Posts

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM1 Min Read

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM2 Mins Read

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM2 Mins Read
Recent News

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM
State News
KARNATAKA

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

By kannadanewsnow0910/04/2026 10:34 PM KARNATAKA 1 Min Read

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರುತ್ತಿದ್ದು, ಬಿಸಿಲಿನ ಬೇಗೆಯಿಂದ ಕೇವಲ ಮನುಷ್ಯರಷ್ಟೇ ಅಲ್ಲದೆ ಪ್ರಾಣಿ-ಪಕ್ಷಿಗಳು ಕೂಡ…

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.