Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಿಶ್ವದ ನಂಬರ್ 1 ಆಟಗಾರ್ತಿ ‘ಸಬಲೆಂಕಾ’ ಮಣಿಸಿ ಚೊಚ್ಚಲ ‘ಫ್ರೆಂಚ್ ಓಪನ್ ಕಿರೀಟ’ ಗೆದ್ದ ‘ಕೊಕೊ ಗೌಫ್’

07/06/2025 9:58 PM

Good News : ಆಪರೇಷನ್ ಸಿಂಧೂರ್ ರೀಚಾರ್ಜ್ ಆಫರ್ ; ‘ಕ್ಯಾಶ್ ಬ್ಯಾಕ್’ ಜೊತೆಗೆ ‘ರಾಷ್ಟ್ರ ಸೇವೆ’ ಸೌಭಾಗ್ಯ

07/06/2025 9:34 PM

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಆಂಧ್ರಪ್ರದೇಶದಲ್ಲಿ ‘ಬಿಜೆಪಿ- ಟಿಡಿಪಿ-ಜನಸೇನಾ’ ಮೈತ್ರಿ ; ಸೀಟು ಹಂಚಿಕೆ ಒಪ್ಪಂದ ಅಂತಿಮ ; ವರದಿ
INDIA

BREAKING : ಆಂಧ್ರಪ್ರದೇಶದಲ್ಲಿ ‘ಬಿಜೆಪಿ- ಟಿಡಿಪಿ-ಜನಸೇನಾ’ ಮೈತ್ರಿ ; ಸೀಟು ಹಂಚಿಕೆ ಒಪ್ಪಂದ ಅಂತಿಮ ; ವರದಿ

By KannadaNewsNow09/03/2024 3:01 PM

ನವದೆಹಲಿ : ಭಾರತೀಯ ಜನತಾ ಪಕ್ಷ (BJP), ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ (TDP) ಮತ್ತು ಪವನ್ ಕಲ್ಯಾಣ್ ಅವರ ಜನಸೇನಾ ಮುಂಬರುವ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಆಂಧ್ರಪ್ರದೇಶದಲ್ಲಿ ಸೀಟು ಹಂಚಿಕೆ ಒಪ್ಪಂದವನ್ನ ಅಂತಿಮಗೊಳಿಸಿವೆ ಎಂದು ವರದಿಯಾಗಿದೆ. ದಕ್ಷಿಣ ರಾಜ್ಯದಲ್ಲಿ ಟಿಡಿಪಿಯ ಸಾಂಪ್ರದಾಯಿಕ ಹಿಡಿತವನ್ನ ಪರಿಗಣಿಸಿ, ಬಿಜೆಪಿ ಆರು ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲು ಒಪ್ಪಿಕೊಂಡಿದ್ದರೆ, ಪವನ್ ಕಲ್ಯಾಣ್ ಅವರ ಜನಸೇನಾ ಎರಡು ಸ್ಥಾನಗಳಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ. ಮತ್ತೊಂದೆಡೆ, ಟಿಡಿಪಿ ಲೋಕಸಭಾ ಚುನಾವಣೆಯಲ್ಲಿ ಉಳಿದ 17 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿಗಳು ತಿಳಿಸಿವೆ.

175 ಸದಸ್ಯ ಬಲದ ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಟಿಡಿಪಿ 145 ಸ್ಥಾನಗಳನ್ನ ಗೆದ್ದಿದೆ. ಉಳಿದ 30 ಸ್ಥಾನಗಳು ಬಿಜೆಪಿ ಮತ್ತು ಜನಸೇನಾ ಪಾಲಾಗಲಿವೆ. ಆದಾಗ್ಯೂ, ಕೇಸರಿ ಪಕ್ಷವು ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧಿಸಲು ಪ್ರಯತ್ನಿಸುತ್ತಿದೆ ಎಂದು ವರದಿಯಾಗಿದೆ.

ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗೆ ಸಂಭಾವ್ಯ ಮೈತ್ರಿಗಾಗಿ ಚಂದ್ರಬಾಬು ನಾಯ್ಡು ಅವರು ಅಮಿತ್ ಶಾ, ಜೆ.ಪಿ.ನಡ್ಡಾ ಮತ್ತು ಪವನ್ ಕಲ್ಯಾಣ್ ಅವರೊಂದಿಗೆ ಮಾತುಕತೆ ನಡೆಸಿದ್ದರಿಂದ ಟಿಡಿಪಿ, ಜನಸೇನಾ ಮತ್ತು ಬಿಜೆಪಿ ಗುರುವಾರ ಆಂಧ್ರಪ್ರದೇಶದಲ್ಲಿ ತಮ್ಮ ಮೈತ್ರಿಯನ್ನ ಅಂತಿಮಗೊಳಿಸುವ ಸಾಧ್ಯತೆಯಿದೆ.

 

BREAKING: ರಾಜ್ಯದ ಈ ಪ್ರಸಿದ್ಧ ‘ಶ್ರೀರಾಮಮಂದಿರ’ ಸ್ಪೋಟಿಸೋದಾಗಿ ‘ಅಲ್ಲಾ ಹು ಹೆಸರಿ’ನಲ್ಲಿ ‘ಬಾಂಬ್ ಬೆದರಿಕೆ’ ಪತ್ರ

ರಾಜ್ಯದಲ್ಲಿ ‘ವಿವಾಹ ನೋಂದಣಿ’ ಮತ್ತಷ್ಟು ಸುಲಭ: ಈ ಹಂತ ಅನುಸರಿಸಿ, ಆನ್ ಲೈನ್ ನಲ್ಲಿ ಕುಳಿತಲ್ಲೇ ನೋಂದಾಯಿಸಿ

Railway Jobs : ರೈಲ್ವೆಯಲ್ಲಿ9000ಕ್ಕೂ ಹೆಚ್ಚು ‘ಟೆಕ್ನಿಷಿಯನ್ ಹುದ್ದೆ’ಗಳಿಗೆ ಅರ್ಜಿ ಆಹ್ವಾನ ; ಕೂಡಲೇ ಅಪ್ಲೈ ಮಾಡಿ

BREAKING : ಆಂಧ್ರಪ್ರದೇಶದಲ್ಲಿ 'ಬಿಜೆಪಿ- ಟಿಡಿಪಿ-ಜನಸೇನಾ' ಮೈತ್ರಿ ; ಸೀಟು ಹಂಚಿಕೆ ಒಪ್ಪಂದ ಅಂತಿಮ ; ವರದಿ BREAKING: BJP-TDP-JANA SENA alliance in Andhra Pradesh; Seat-sharing agreement finalised; Report
Share. Facebook Twitter LinkedIn WhatsApp Email

Related Posts

BREAKING : ವಿಶ್ವದ ನಂಬರ್ 1 ಆಟಗಾರ್ತಿ ‘ಸಬಲೆಂಕಾ’ ಮಣಿಸಿ ಚೊಚ್ಚಲ ‘ಫ್ರೆಂಚ್ ಓಪನ್ ಕಿರೀಟ’ ಗೆದ್ದ ‘ಕೊಕೊ ಗೌಫ್’

07/06/2025 9:58 PM1 Min Read

Good News : ಆಪರೇಷನ್ ಸಿಂಧೂರ್ ರೀಚಾರ್ಜ್ ಆಫರ್ ; ‘ಕ್ಯಾಶ್ ಬ್ಯಾಕ್’ ಜೊತೆಗೆ ‘ರಾಷ್ಟ್ರ ಸೇವೆ’ ಸೌಭಾಗ್ಯ

07/06/2025 9:34 PM2 Mins Read

ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿದ ಜರ್ಮನಿ, ಉಗ್ರರ ವಿರುದ್ಧದ ಹೋರಾಟಕ್ಕೆ ಬೆಂಬಲ

07/06/2025 9:16 PM1 Min Read
Recent News

BREAKING : ವಿಶ್ವದ ನಂಬರ್ 1 ಆಟಗಾರ್ತಿ ‘ಸಬಲೆಂಕಾ’ ಮಣಿಸಿ ಚೊಚ್ಚಲ ‘ಫ್ರೆಂಚ್ ಓಪನ್ ಕಿರೀಟ’ ಗೆದ್ದ ‘ಕೊಕೊ ಗೌಫ್’

07/06/2025 9:58 PM

Good News : ಆಪರೇಷನ್ ಸಿಂಧೂರ್ ರೀಚಾರ್ಜ್ ಆಫರ್ ; ‘ಕ್ಯಾಶ್ ಬ್ಯಾಕ್’ ಜೊತೆಗೆ ‘ರಾಷ್ಟ್ರ ಸೇವೆ’ ಸೌಭಾಗ್ಯ

07/06/2025 9:34 PM

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM

ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿದ ಜರ್ಮನಿ, ಉಗ್ರರ ವಿರುದ್ಧದ ಹೋರಾಟಕ್ಕೆ ಬೆಂಬಲ

07/06/2025 9:16 PM
State News
KARNATAKA

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

By kannadanewsnow0907/06/2025 9:21 PM KARNATAKA 1 Min Read

ಬೆಂಗಳೂರು: ಆರ್ ಸಿ ಬಿ ವಿಜಯೋತ್ಸವ ಕಾರ್ಯಕ್ರಮದ ವೇಳೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಅಭಿಮಾನಿಗಳು…

BREAKING: ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ- ಸಿಎಂ ಸಿದ್ಧರಾಮಯ್ಯ ಘೋಷಣೆ

07/06/2025 9:13 PM

BREAKING: ಜಮೀನಿನ ವಿಚಾರಕ್ಕೆ ಅಣ್ಣನ ಮಗನನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಚಿಕ್ಕಪ್ಪ

07/06/2025 9:08 PM

ರಾಜ್ಯದಲ್ಲಿಂದು 57 ಜನರಿಗೆ ಕೊರೋನಾ ಪಾಸಿಟೀವ್: ಸೋಂಕಿಗೆ ಇಬ್ಬರು ಬಲಿ | Covid19 Update

07/06/2025 9:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.