BREAKING : ಪಶ್ಚಿಮ ಬಂಗಾಳದಲ್ಲಿ ‘ರಾಹುಲ್ ಗಾಂಧಿ’ ಕಾರಿನ ಮೇಲೆ ಕಲ್ಲು ತೂರಾಟ, ಗಾಜು ಪುಡಿಪುಡಿ

ನವದೆಹಲಿ: ಭಾರತ್ ಜೋಡೋ ನ್ಯಾಯ್ ಯಾತ್ರೆ ಬುಧವಾರ ಪಶ್ಚಿಮ ಬಂಗಾಳಕ್ಕೆ ಪ್ರವೇಶಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಮೇಲೆ ಕೆಲವು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ರಾಹುಲ್ ಗಾಂಧಿ ಕಾರಿನ ಮೇಲೆ ದಾಳಿ ಹಿಂದಿನಿಂದ ಅವರ ಕಾರಿನ ಮೇಲೆ ಕಲ್ಲು ಎಸೆಯಲಾಗಿದ್ದು, ವಾಹನದ ಗಾಜು ಒಡೆದಿದೆ. ರಾಹುಲ್ ಗಾಂಧಿ ಅವರೊಂದಿಗೆ ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಕೂಡ ಇದ್ದರು. ದಾಳಿಯಲ್ಲಿ ರಾಹುಲ್ ಗಾಂಧಿಗೆ ಯಾವುದೇ ಗಾಯಗಳಾಗಿಲ್ಲವಾದರೂ, ಕಲ್ಲು ಎಸೆದ … Continue reading BREAKING : ಪಶ್ಚಿಮ ಬಂಗಾಳದಲ್ಲಿ ‘ರಾಹುಲ್ ಗಾಂಧಿ’ ಕಾರಿನ ಮೇಲೆ ಕಲ್ಲು ತೂರಾಟ, ಗಾಜು ಪುಡಿಪುಡಿ