Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಭಾರಿ ಹಿನ್ನಡೆ: 60 ಎಕರೆ ಅರಣ್ಯ ಭೂಮಿ ತೆರವುಗೊಳಿಸಲು ಕೋರ್ಟ್ ಆದೇಶ

10/04/2026 9:19 PM

ಬ್ಯಾಂಡೇಜ್ ಇದೆ ಎಂದು ಮತದಾನಕ್ಕೆ ನಿರಾಕರಣೆ: ಮಗುವಿನೊಂದಿಗೆ 5 ಗಂಟೆ ಹಸಿದು ಕಾದು ಹಕ್ಕು ಗೆದ್ದ ಕೇರಳದ ಮಹಿಳೆ !

10/04/2026 9:07 PM

ಲೆಬನಾನ್ ರಕ್ತಪಾತಕ್ಕೆ ಭಾರತ ತೀವ್ರ ಕಳವಳ: ‘ಇದು ಅತ್ಯಂತ ಆತಂಕಕಾರಿ ಬೆಳವಣಿಗೆ’ ಎಂದ ಕೇಂದ್ರ ಸರ್ಕಾರ !

10/04/2026 8:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ : ಬಿಜೆಪಿ ಕಾರ್ಯಕರ್ತರು ಅರೆಸ್ಟ್!
KARNATAKA

BREAKING : ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ : ಬಿಜೆಪಿ ಕಾರ್ಯಕರ್ತರು ಅರೆಸ್ಟ್!

By kannadanewsnow5725/09/2024 11:07 AM

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.

ಇಂದು ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನ ಸಿಎಂ ಸಿದ್ದರಾಮಯ್ಯ ಅಧಿಕೃತ ನಿವಾಸ ಕುಮಾರಾಕೃಪಾ ಮುತ್ತಿಗೆಗೆ ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೆಕು ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಹೈಕೋರ್ಟ್ ತೀರ್ಪಿನಲ್ಲೇನಿದೆ?

ಇಂದು ಹೈಕೋರ್ಟ್ ಮುಡಾ ಹಗರಣ ಸಂಬಂಧ ಮಹತ್ವದ ತೀರ್ಪು ನೀಡಿದ್ದು, ಹೈಕೋರ್ಟ್ ತೀರ್ಪಿನಲ್ಲಿ ಸಿಎಂ ಕುಟುಂಬಸ್ಥರೇ ಫಲಾನುಭವಿಗಳಾಗಿದ್ದಾರೆ. ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಗೆ ಖಾಸಗಿ ದೂರುದಾರರೇ ಅನುಮತಿ ಕೊರಬಹುದು. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ 17A ಅಡಿ ಅನುಮತಿ ಕೋರಿದ್ದು ಸರಿಯಾಗಿದೆ.

ಸಚಿವ ಸಂಪುಟದ ಶಿಫಾರಸು ತಿರುಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ತಮ್ಮ ವಿವೇಚನೆ ಬಳಸಿದ್ದಾರೆ. ರಾಜ್ಯಪಾಲರ ಕ್ರಮ ಸೂಕ್ತವಾಗಿದೆ. 17A ಅಡಿಯಲ್ಲಿ ಆದೇಶ ಸಮರ್ಪಕವಾಗಿದೆ. ಸಿಎಂ ಸಲ್ಲಿರುವ ಅರ್ಜಿ ವಜಾಗೊಳಿಸಿ ಆದೇಶಿಸಲಾಗಿದೆ. ಸಿಎಂ ಎತ್ತಿದ ಎಲ್ಲಾ ಕಾನೂನಿನ ಪ್ರಶ್ನೆಗಳನ್ನು ತಿರಸ್ಕರಿಸಲಾಗಿದೆ ಎಂದು ಹೈಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ.

BREAKING : ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ : ಬಿಜೆಪಿ ಕಾರ್ಯಕರ್ತರು ಅರೆಸ್ಟ್! BREAKING: BJP workers arrested for attempting to gherao CM Siddaramaiah's residence
Share. Facebook Twitter LinkedIn WhatsApp Email

Related Posts

BREAKING: ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಭಾರಿ ಹಿನ್ನಡೆ: 60 ಎಕರೆ ಅರಣ್ಯ ಭೂಮಿ ತೆರವುಗೊಳಿಸಲು ಕೋರ್ಟ್ ಆದೇಶ

10/04/2026 9:19 PM1 Min Read

BREAKING: ಏ.13ರಿಂದ ಬೆಂಗಳೂರಿನ ಪೀಣ್ಯ ಫ್ಲೈಓವರ್ 4 ದಿನ ಬಂದ್, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

10/04/2026 8:51 PM1 Min Read

ನಾಳೆಯಿಂದ ಬಸವನ ನೆಲದಲ್ಲಿ ಸುದ್ದಿ ಮನೆ ಪತ್ರಕರ್ತರದ್ದೇ ಸಡಗರ: ಸಮ್ಮೇಳನಕ್ಕೆ ಸಜ್ಜಾದ ಬೀದರ ನಗರಿ

10/04/2026 8:38 PM3 Mins Read
Recent News

BREAKING: ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಭಾರಿ ಹಿನ್ನಡೆ: 60 ಎಕರೆ ಅರಣ್ಯ ಭೂಮಿ ತೆರವುಗೊಳಿಸಲು ಕೋರ್ಟ್ ಆದೇಶ

10/04/2026 9:19 PM

ಬ್ಯಾಂಡೇಜ್ ಇದೆ ಎಂದು ಮತದಾನಕ್ಕೆ ನಿರಾಕರಣೆ: ಮಗುವಿನೊಂದಿಗೆ 5 ಗಂಟೆ ಹಸಿದು ಕಾದು ಹಕ್ಕು ಗೆದ್ದ ಕೇರಳದ ಮಹಿಳೆ !

10/04/2026 9:07 PM

ಲೆಬನಾನ್ ರಕ್ತಪಾತಕ್ಕೆ ಭಾರತ ತೀವ್ರ ಕಳವಳ: ‘ಇದು ಅತ್ಯಂತ ಆತಂಕಕಾರಿ ಬೆಳವಣಿಗೆ’ ಎಂದ ಕೇಂದ್ರ ಸರ್ಕಾರ !

10/04/2026 8:52 PM

BREAKING: ಏ.13ರಿಂದ ಬೆಂಗಳೂರಿನ ಪೀಣ್ಯ ಫ್ಲೈಓವರ್ 4 ದಿನ ಬಂದ್, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

10/04/2026 8:51 PM
State News
KARNATAKA

BREAKING: ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಭಾರಿ ಹಿನ್ನಡೆ: 60 ಎಕರೆ ಅರಣ್ಯ ಭೂಮಿ ತೆರವುಗೊಳಿಸಲು ಕೋರ್ಟ್ ಆದೇಶ

By kannadanewsnow0910/04/2026 9:19 PM KARNATAKA 1 Min Read

ಕೋಲಾರ: ಅರಣ್ಯ ಭೂಮಿ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಅವರಿಗೆ ದೊಡ್ಡ…

BREAKING: ಏ.13ರಿಂದ ಬೆಂಗಳೂರಿನ ಪೀಣ್ಯ ಫ್ಲೈಓವರ್ 4 ದಿನ ಬಂದ್, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

10/04/2026 8:51 PM

ನಾಳೆಯಿಂದ ಬಸವನ ನೆಲದಲ್ಲಿ ಸುದ್ದಿ ಮನೆ ಪತ್ರಕರ್ತರದ್ದೇ ಸಡಗರ: ಸಮ್ಮೇಳನಕ್ಕೆ ಸಜ್ಜಾದ ಬೀದರ ನಗರಿ

10/04/2026 8:38 PM

ಶಿವಮೊಗ್ಗ: ಉಳವಿಯ ಚಪ್ಪಲಿ ಅಂಗಡಿ ಮಾಲೀಕ ರಾಮು ಪುತ್ರಿ ಸ್ಪೂರ್ತಿ ಅದ್ಭುತ ಸಾಧನೆ: ಪಿಯು ಪರೀಕ್ಷೆಯಲ್ಲಿ 600ಕ್ಕೆ 541 ಅಂಕ

10/04/2026 8:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.