Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಾಹನ ಅಪಘಾತ ಪರಿಹಾರ ವಿಲೇವಾರಿಗೆ ವಿಪರೀತ ವಿಳಂಬ: ಸುಪ್ರೀಂ ಕೋರ್ಟ್ ಕಳವಳ, ಶೀಘ್ರ ಇತ್ಯರ್ಥಕ್ಕೆ ಹೊಸ ಮಾರ್ಗಸೂಚಿ ಪ್ರಕಟ

BREAKING: ರೋಹಿಣಿ ಸಿಂಧೂರಿ – ಡಿ. ರೂಪಾ ನಡುವಿನ ಜಗಳಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಸಂಧಾನಕ್ಕೆ ಜಡ್ಜ್ ನೇಮಕ

ಜಿನಿವಾದಲ್ಲಿ ಇರಾನ್-ಅಮೆರಿಕ ಐತಿಹಾಸಿಕ ಶಾಂತಿ ಒಪ್ಪಂದ ಸಾಧ್ಯತೆ; ಹಾರ್ಮುಜ್ ಜಲಸಂಧಿ ಮುಕ್ತ ಹಾಗೂ ಕದನ ವಿರಾಮ ವಿಸ್ತರಣೆಗೆ ಸಮ್ಮತಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಮಿಯಾಮಿ ಬೀಚ್ ಬಳಿ ಪ್ರವಾಸಿ ಹಡಗಿನಲ್ಲಿ ಭೀಕರ ಸ್ಫೋಟ: 11 ಮಂದಿಗೆ ಗಂಭೀರ ಗಾಯ; ಗ್ಯಾಸ್ ಸೋರಿಕೆ ಶಂಕೆ!
INDIA

BREAKING: ಮಿಯಾಮಿ ಬೀಚ್ ಬಳಿ ಪ್ರವಾಸಿ ಹಡಗಿನಲ್ಲಿ ಭೀಕರ ಸ್ಫೋಟ: 11 ಮಂದಿಗೆ ಗಂಭೀರ ಗಾಯ; ಗ್ಯಾಸ್ ಸೋರಿಕೆ ಶಂಕೆ!

By ಗೋಪಾಲ್‌ ಎನ್‌

ಮಿಯಾಮಿ (ಅಮೆರಿಕ): ಅಮೆರಿಕದ ಫ್ಲೋರಿಡಾ ಪ್ರಾಂತ್ಯದ ಖ್ಯಾತ ಮಿಯಾಮಿ ಬೀಚ್ ಬಳಿಯ ‘ಹಾಲೋವರ್ ಸ್ಯಾಂಡ್‌ಬಾರ್’ (Haulover Sandbar) ಎಂಬಲ್ಲಿ ಪ್ರವಾಸಿ ಹಡಗೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 11 ಪ್ರವಾಸಿಗರು ಗಾಯಗೊಂಡಿದ್ದಾರೆ. ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಸ್ಫೋಟದ ತೀವ್ರತೆಗೆ ಹಲವು ಪ್ರಯಾಣಿಕರು ಸಮುದ್ರಕ್ಕೆ ಹಾರಿ ಬಿದ್ದಿದ್ದಾರೆ ಎಂದು ವರದಿಯಾಗಿದೆ.

ಚಾರ್ಟರ್ ಬೋಟ್‌ನಲ್ಲಿ ಪ್ರಯಾಣಿಕರು ಪಾರ್ಟಿ ಮೂಡ್‌ನಲ್ಲಿದ್ದಾಗ ಈ ಅನಿರೀಕ್ಷಿತ ಸ್ಫೋಟ ಸಂಭವಿಸಿದೆ. ಮಿಯಾಮಿ-ಡೇಡ್ ಅಗ್ನಿಶಾಮಕ ದಳವು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಹಡಗಿನ ಎಂಜಿನ್ ಸ್ಟಾರ್ಟ್ ಮಾಡುವ ಸಂದರ್ಭದಲ್ಲಿ ಸಂಭವಿಸಿದ ಗ್ಯಾಸ್ ಸೋರಿಕೆಯೇ (Gas Leak) ಈ ಸ್ಫೋಟಕ್ಕೆ ಪ್ರಮುಖ ಕಾರಣ ಎಂದು ಶಂಕಿಸಲಾಗಿದೆ. ಹಡಗಿನಲ್ಲಿದ್ದ ಪ್ರಯಾಣಿಕರೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಅಮೆರಿಕದ ಕರಾವಳಿ ಕಾವಲು ಪಡೆ (US Coast Guard) ಮತ್ತು ಫ್ಲೋರಿಡಾ ಮೀನು ಮತ್ತು ವನ್ಯಜೀವಿ ಸಂರಕ್ಷಣಾ ಆಯೋಗದ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಸ್ಫೋಟದಿಂದಾಗಿ ಹಡಗಿನ ಕೆಲವು ಭಾಗಗಳು ಹಾನಿಗೊಳಗಾಗಿವೆ.

Blast on tourist boat near Miami beach injures 11; gas leak suspected
Share. Facebook Twitter LinkedIn WhatsApp Email

Related Posts

ವಾಹನ ಅಪಘಾತ ಪರಿಹಾರ ವಿಲೇವಾರಿಗೆ ವಿಪರೀತ ವಿಳಂಬ: ಸುಪ್ರೀಂ ಕೋರ್ಟ್ ಕಳವಳ, ಶೀಘ್ರ ಇತ್ಯರ್ಥಕ್ಕೆ ಹೊಸ ಮಾರ್ಗಸೂಚಿ ಪ್ರಕಟ

2 Mins Read

BREAKING: ರೋಹಿಣಿ ಸಿಂಧೂರಿ – ಡಿ. ರೂಪಾ ನಡುವಿನ ಜಗಳಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಸಂಧಾನಕ್ಕೆ ಜಡ್ಜ್ ನೇಮಕ

2 Mins Read

ಜಿನಿವಾದಲ್ಲಿ ಇರಾನ್-ಅಮೆರಿಕ ಐತಿಹಾಸಿಕ ಶಾಂತಿ ಒಪ್ಪಂದ ಸಾಧ್ಯತೆ; ಹಾರ್ಮುಜ್ ಜಲಸಂಧಿ ಮುಕ್ತ ಹಾಗೂ ಕದನ ವಿರಾಮ ವಿಸ್ತರಣೆಗೆ ಸಮ್ಮತಿ!

1 Min Read
Recent News

ವಾಹನ ಅಪಘಾತ ಪರಿಹಾರ ವಿಲೇವಾರಿಗೆ ವಿಪರೀತ ವಿಳಂಬ: ಸುಪ್ರೀಂ ಕೋರ್ಟ್ ಕಳವಳ, ಶೀಘ್ರ ಇತ್ಯರ್ಥಕ್ಕೆ ಹೊಸ ಮಾರ್ಗಸೂಚಿ ಪ್ರಕಟ

BREAKING: ರೋಹಿಣಿ ಸಿಂಧೂರಿ – ಡಿ. ರೂಪಾ ನಡುವಿನ ಜಗಳಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಸಂಧಾನಕ್ಕೆ ಜಡ್ಜ್ ನೇಮಕ

ಜಿನಿವಾದಲ್ಲಿ ಇರಾನ್-ಅಮೆರಿಕ ಐತಿಹಾಸಿಕ ಶಾಂತಿ ಒಪ್ಪಂದ ಸಾಧ್ಯತೆ; ಹಾರ್ಮುಜ್ ಜಲಸಂಧಿ ಮುಕ್ತ ಹಾಗೂ ಕದನ ವಿರಾಮ ವಿಸ್ತರಣೆಗೆ ಸಮ್ಮತಿ!

ಏರ್ ಇಂಡಿಯಾ-171 ವಿಮಾನ ಅಪಘಾತ: ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ‘AAIB’ ಮನವಿ

State News
KARNATAKA

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿ.ಕೆ ಶಿವಕುಮಾರ್; ಕರ್ನಾಟಕದ ಪೊಲೀಸ್ ಸಾಮರ್ಥ್ಯ ಸುಧಾರಣೆ ನೆರವಿಗೆ ಮನವಿ

By ವಸಂತ ಬಿ ಈಶ್ವರಗೆರೆ KARNATAKA 3 Mins Read

ನವದೆಹಲಿ : ಎರಡು ಹೆಚ್ಚುವರಿ ಇಂಡಿಯಾ ರಿಸರ್ವ್ ಬೆಟಾಲಿಯನ್ಸ್ (IRBs) ಸೃಷ್ಟಿ, ಪೊಲೀಸ್ ಇಲಾಖೆ ಚಟುವಟಿಕೆಗಳಿಗೆ ಸಿಎಸ್ಆರ್ ನಿಧಿ ಬಳಕೆ,…

ಮ್ಯಾಗಿ, ಕೆಎಫ್‌ಸಿ ಉತ್ಪನ್ನಗಳಲ್ಲಿ ಗುಣಮಟ್ಟದ ಕೊರತೆ ಆರೋಪ: ನೆಸ್ಲೆ ಇಂಡಿಯಾ ಸೇರಿದಂತೆ ಪ್ರಮುಖ ಸಂಸ್ಥೆಗಳಿಗೆ FSSAI ನೋಟಿಸ್

ಇಂದಿನಿಂದಲೇ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆರಂಭ: KSRTC ಮಾಹಿತಿ

BIG NEWS: ರಾಜ್ಯದ ಗ್ರಾಮ ಪಂಚಾಯ್ತಿಯ ಎಲ್ಲ ಸರ್ಕಾರಿ ಆಸ್ತಿ ‘ಜಿಯೋಟ್ಯಾಗ್’ಗೆ ಸಚಿವ ಈಶ್ವರ ಖಂಡ್ರೆ ಸೂಚನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.