BREAKING : ಬೆಂಗಳೂರಲ್ಲಿ ಟಿಕೇಟ್ ವಿಚಾರವಾಗಿ ಕಿರಿಕ್ : ಮಹಿಳೆಯ ಮೇಲೆ ಹಲ್ಲೆ ಮಾಡಿದ ‘BMTC’ ಬಸ್ ಕಂಡೆಕ್ಟರ್
ಬೆಂಗಳೂರು : ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ನಿರ್ವಾಹಕ ಮಹಿಳೆಯ ಮೇಲೆ ಅಟ್ಟಹಾಸ ಮೆರೆದಿದ್ದು, ಚಲಿಸುತ್ತಿದ್ದ ಬಸ್ ನಲ್ಲೆ ಹಲ್ಲೆ ಮಾಡಿ ಅಟ್ಟಹಾಸ ಮೆರೆದರುವ ಘಟನೆ ಬೆಂಗಳೂರಿನ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಂದು ಬೆಳಿಗ್ಗೆ 10 ಗಂಟೆಗೆ ಈ ಘಟನೆ ಸಂಭವಿಸಿದ್ದು, ಚಲಿಸುತ್ತಿರುವ ಬಸ್ ನಲ್ಲಿ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ಬಸ್ ನಿರ್ವಾಹಕನ ಜೊತೆಗೆ ಮಹಿಳೆಯೊಬ್ಬರು ಕಿರಿಕ್ ಮಾಡಿಕೊಂಡಿದ್ದಾರೆ. ಈ ವೇಳೆ ಕುಪಿತುಕೊಂಡ ನಿರ್ವಾಹಕ ಒಮ್ಮೆಲೆ ಮಹಿಳೆಯ ಮೇಲೆ ರೌದ್ರಾವತಾರ ತಾಳಿದ್ದು ಹಲ್ಲೆ … Continue reading BREAKING : ಬೆಂಗಳೂರಲ್ಲಿ ಟಿಕೇಟ್ ವಿಚಾರವಾಗಿ ಕಿರಿಕ್ : ಮಹಿಳೆಯ ಮೇಲೆ ಹಲ್ಲೆ ಮಾಡಿದ ‘BMTC’ ಬಸ್ ಕಂಡೆಕ್ಟರ್
Copy and paste this URL into your WordPress site to embed
Copy and paste this code into your site to embed