ಬೆಂಗಳೂರು : ಬಿಎಂಟಿಸಿ ಬಸ್ ಒಂದು ನಿಯಂತ್ರಣ ಕಳೆದುಕೊಂಡು ರಸ್ತೆ ಬಿಟ್ಟು ಡಿವೈಡರ್ ಮೇಲೆ ಹತ್ತಿದ ಘಟನೆ ಬೆಂಗಳೂರಿನ ಬನಶಂಕರಿ ಬಸ್ ನಿಲ್ದಾಣ ಬಳಿ ಈ ಒಂದು ಘಟನೆ ನಡೆದಿದೆ.
ಬನಶಂಕರಿ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಬಸ್ ಡಿಪೋದಿಂದ ಬಸ್ ಸ್ಟ್ಯಾಂಡ್ ಕಡೆ ಹೋಗುತ್ತಿದ್ದ ವೇಳೆ ಬಿಎಂಟಿಸಿ ಬಸ್ ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದೆ.
ಅದೃಷ್ಟವಶಾತ್ ಬಸ್ಸಿನಲ್ಲಿ ಯಾವುದೇ ಪ್ರಯಾಣಿಕರು ಇಲ್ಲವಾದ್ದರಿಂದ ಭಾರಿ ಅನಾಹುತ ಒಂದು ತಪ್ಪಿದೆ.ಇದರಿಂದ ಕೆಲಕಾಲ ಈ ಒಂದು ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು.