ಬೆಂಗಳೂರು : ರಾಜ್ಯ ಸರ್ಕಾರವು ಬಿಎಂಟಿಸಿ ನೌಕರರ ಮುಷ್ಕರಕ್ಕೆ ಬ್ರೇಕ್‌ ಹಾಕಿದ್ದು, ಆರು ತಿಂಗಳ ಕಾಲ ಯಾವುದೇ ಪ್ರತಿಭಟನೆ ನಡೆಸದಂತೆ ಅಧಿಸೂಚನೆ ಹೊರಡಿಸಿದೆ. 

ಜುಲೈ 1 ರಿಂದ ಆರು ತಿಂಗಳು ಮುಷ್ಕರ ನಡೆಸದಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಜನವರಿಯಿಂದ ವೇತನ ಪರಿಷ್ಕರಣೆ ಮಾಡದೇ ಸುಮ್ಮನೆ ಇದೆ. ೩೮ ತಿಂಗಳ ಹಿಂಬಾಕಿ ಮೊತ್ತವನ್ನು ಇಲಾಖೆ ಬಾಕಿ ಉಳಿಸಿಕೊಂಡಿದೆ. ಹೀಗಾಗಿ ಮುಷ್ಕರಕ್ಕೆ ನೌಕರರು ಸಿದ್ದತೆ ಮಾಡಿಕೊಂಡಿದ್ದರು. ಈ ನಡುವೆ ನೌಕರರ ಪ್ರತಿಭಟನೆ ತಡೆಯಲು ಅಧಿಸೂಚನೆ ಹೊರಡಿಸಿದೆ.

Share.
Exit mobile version