Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: ಕರ್ನಾಟಕ SSLC, ದ್ವಿತೀಯ PUC ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ

17/02/2026 2:37 PM

BREAKING : ಕರ್ನಾಟಕ SSLC, PUC ಪರೀಕ್ಷೆ ವೇಳಾ ಪಟ್ಟಿ ಪ್ರಕಟ, ಇಲ್ಲಿದೆ ಸಂಪೂರ್ಣ ಮಾಹಿತಿ

17/02/2026 2:35 PM

BREAKING: ರಾಹುಲ್ ಗಾಂಧಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್: ಬಿಜೆಪಿ ವಿರುದ್ಧ ಅಪಪ್ರಚಾರ ಕೇಸ್ ರದ್ದು

17/02/2026 2:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹುಟ್ಟೂರು ರಾಮದುರ್ಗಕ್ಕೆ `IAS’ ಅಧಿಕಾರಿ ಮಹಾಂತೇಶ್ ಬೀಳಗಿ ಪಾರ್ಥಿವ ಶರೀರ ರವಾನೆ : ಸಾರ್ವಜನಿಕರ ದರ್ಶನಕ್ಕೆ ಅವಕಾಶ.!
KARNATAKA

BREAKING : ಹುಟ್ಟೂರು ರಾಮದುರ್ಗಕ್ಕೆ `IAS’ ಅಧಿಕಾರಿ ಮಹಾಂತೇಶ್ ಬೀಳಗಿ ಪಾರ್ಥಿವ ಶರೀರ ರವಾನೆ : ಸಾರ್ವಜನಿಕರ ದರ್ಶನಕ್ಕೆ ಅವಕಾಶ.!

By kannadanewsnow5726/11/2025 11:26 AM

ಬೆಳಗಾವಿ : ಅತ್ಯಂತ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟಿದ್ದು, ಇಂದು ಹುಟ್ಟೂರು ರಾಮದುರ್ಗದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಮಹಾಂತೇಶ್ ಬೀಳಗಿಯವರ ಪಾರ್ಥಿವ ಶರೀರ ರಾಮದುರ್ಗದ ಸ್ವಗ್ರಹಕ್ಕೆ ರವಾನಿಸಲಾಗಿದ್ದು, ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ, ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಮಂಗಳವಾರ  ಅಪಘಾತದಲ್ಲಿ ಮೃತಪಟ್ಟಿದ್ದು, ಇಂದು ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮಹಾಂತೇಶ್ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತರು. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ಬೈಪಾಸ್ ಬಳಿ ಗೌನಳ್ಳಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ.

BREAKING: Body of deceased IAS officer Mahantesh Bilagi sent to his hometown Ramadurga: Public allowed to view!
Share. Facebook Twitter LinkedIn WhatsApp Email

Related Posts

BIG BREAKING: ಕರ್ನಾಟಕ SSLC, ದ್ವಿತೀಯ PUC ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ

17/02/2026 2:37 PM1 Min Read

BREAKING : ಕರ್ನಾಟಕ SSLC, PUC ಪರೀಕ್ಷೆ ವೇಳಾ ಪಟ್ಟಿ ಪ್ರಕಟ, ಇಲ್ಲಿದೆ ಸಂಪೂರ್ಣ ಮಾಹಿತಿ

17/02/2026 2:35 PM1 Min Read

BREAKING: ರಾಹುಲ್ ಗಾಂಧಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್: ಬಿಜೆಪಿ ವಿರುದ್ಧ ಅಪಪ್ರಚಾರ ಕೇಸ್ ರದ್ದು

17/02/2026 2:29 PM1 Min Read
Recent News

BIG BREAKING: ಕರ್ನಾಟಕ SSLC, ದ್ವಿತೀಯ PUC ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ

17/02/2026 2:37 PM

BREAKING : ಕರ್ನಾಟಕ SSLC, PUC ಪರೀಕ್ಷೆ ವೇಳಾ ಪಟ್ಟಿ ಪ್ರಕಟ, ಇಲ್ಲಿದೆ ಸಂಪೂರ್ಣ ಮಾಹಿತಿ

17/02/2026 2:35 PM

BREAKING: ರಾಹುಲ್ ಗಾಂಧಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್: ಬಿಜೆಪಿ ವಿರುದ್ಧ ಅಪಪ್ರಚಾರ ಕೇಸ್ ರದ್ದು

17/02/2026 2:29 PM

ಬೆಂಗಳೂರಲ್ಲಿ ಶಿವರಾತ್ರಿ ದಿನದಂದು ಜಾಗರಣೆಗೆ ತೆರಳಿದಾಗ ದರೋಡೆ : ಕ್ಯಾಮರಾಗೆ ಬಟ್ಟೆ ಕಟ್ಟಿ, ಚಿನ್ನಾಭರಣ ನಗದು ಹಣ ಕಳ್ಳತನ!

17/02/2026 2:26 PM
State News
KARNATAKA

BIG BREAKING: ಕರ್ನಾಟಕ SSLC, ದ್ವಿತೀಯ PUC ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ

By kannadanewsnow0917/02/2026 2:37 PM KARNATAKA 1 Min Read

ಬೆಂಗಳೂರು: ಕರ್ನಾಟಕ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ದ್ವಿತೀಯ ಪಿಯುಸಿ…

BREAKING : ಕರ್ನಾಟಕ SSLC, PUC ಪರೀಕ್ಷೆ ವೇಳಾ ಪಟ್ಟಿ ಪ್ರಕಟ, ಇಲ್ಲಿದೆ ಸಂಪೂರ್ಣ ಮಾಹಿತಿ

17/02/2026 2:35 PM

BREAKING: ರಾಹುಲ್ ಗಾಂಧಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್: ಬಿಜೆಪಿ ವಿರುದ್ಧ ಅಪಪ್ರಚಾರ ಕೇಸ್ ರದ್ದು

17/02/2026 2:29 PM

ಬೆಂಗಳೂರಲ್ಲಿ ಶಿವರಾತ್ರಿ ದಿನದಂದು ಜಾಗರಣೆಗೆ ತೆರಳಿದಾಗ ದರೋಡೆ : ಕ್ಯಾಮರಾಗೆ ಬಟ್ಟೆ ಕಟ್ಟಿ, ಚಿನ್ನಾಭರಣ ನಗದು ಹಣ ಕಳ್ಳತನ!

17/02/2026 2:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.