BREAKING : ತುಮಕೂರಲ್ಲಿ ಶವದ ತುಂಡುಗಳು ಪತ್ತೆ ಕೇಸ್ ಗೆ ಟ್ವಿಸ್ಟ್ : ಕೊನೆಗೂ ಪತ್ತೆಯಾದ ಮಹಿಳೆಯ ತಲೆ!

ತುಮಕೂರು : ತುಮಕೂರು ಜಿಲ್ಲೆಯ ಗೃಹ ಸಚಿವ ಜಿ ಪರಮೇಶ್ವರ್ ಅವರ ಮತಕ್ಷೇತ್ರ ಕೊರಟಗೆರೆಯಲ್ಲಿ ರಸ್ತೆಯ 3 ಕಿಲೋಮೀಟರ್ ಉದ್ದಕ್ಕೂ ಶವದ ತುಂಡುಗಳು ಪತ್ತೆಯಾಗಿದ್ದವು. ಇದೀಗ ಈ ಒಂದು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕೊನೆಗೂ ಪೊಲೀಸರು ಶವದ ಜಾಡು ಹಿಡಿದು ಹೊರಟಾಗ ಸಹಜವಾಗಿ ಶಾಕ್ ಗೆ ಒಳಗಾಗಿದ್ದಾರೆ. ಹೌದು ಮಹಿಳೆಯನ್ನು ಕೊಲೆ ಮಾಡಿ ದೇಹವನ್ನು ತುಂಡುಗಳಾಗಿ ಕತ್ತರಿಸಿ ಅಂಗಾಂಗಗಳನ್ನು ತಾಲ್ಲೂಕಿನ ಹೊಳವನಹಳ್ಳಿ, ಕೋಳಾಲ ಹಾಗೂ ಚನ್ನರಾಯನದುರ್ಗಾ ಹೋಬಳಿ ವ್ಯಾಪ್ತಿಯ ವಿವಿಧೆಡೆ ಎಸೆಯಲಾಗಿದೆ. ಮಹಿಳೆ ದೇಹದ ಭಾಗಗಳನ್ನು ಪ್ಲಾಸ್ಟಿಕ್ … Continue reading BREAKING : ತುಮಕೂರಲ್ಲಿ ಶವದ ತುಂಡುಗಳು ಪತ್ತೆ ಕೇಸ್ ಗೆ ಟ್ವಿಸ್ಟ್ : ಕೊನೆಗೂ ಪತ್ತೆಯಾದ ಮಹಿಳೆಯ ತಲೆ!