BREAKING: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾರ 97 ಕೋಟಿ ರೂ. ಮೌಲ್ಯದ ಆಸ್ತಿ ಇಡಿ ವಶಕ್ಕೆ!

ನವದೆಹಲಿ: ಶಿಲ್ಪಾ ಶೆಟ್ಟಿ ಅವರ ಜುಹು ಫ್ಲಾಟ್ ಸೇರಿದಂತೆ ಉದ್ಯಮಿ ರಾಜ್ ಕುಂದ್ರಾ ಅವರ 97 ಕೋಟಿ ಮೌಲ್ಯದ ಆಸ್ತಿಯನ್ನು ಇಡಿ ವಶಪಡಿಸಿಕೊಂಡಿದೆ.  ಪಿಎಂಎಲ್ಎ, 2002 ರ ನಿಬಂಧನೆಗಳ ಅಡಿಯಲ್ಲಿ ರಿಪು ಸುದನ್ ಕುಂದ್ರಾ ಅಲಿಯಾಸ್ ರಾಜ್ ಕುಂದ್ರಾಗೆ ಸೇರಿದ 97.79 ಕೋಟಿ ರೂ.ಗಳ ಸ್ಥಿರ ಮತ್ತು ಚರಾಸ್ತಿಗಳನ್ನು ಮುಂಬೈನ ಇಡಿ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಶಿಲ್ಪಾ ಶೆಟ್ಟಿ ಹೆಸರಿನಲ್ಲಿರುವ ಜುಹುನಲ್ಲಿರುವ ವಸತಿ ಫ್ಲ್ಯಾಟ್, ಪುಣೆಯಲ್ಲಿರುವ ವಸತಿ ಬಂಗಲೆ ಮತ್ತು ರಾಜ್ ಕುಂದ್ರಾ ಹೆಸರಿನಲ್ಲಿರುವ ಈಕ್ವಿಟಿ ಷೇರುಗಳನ್ನು … Continue reading BREAKING: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾರ 97 ಕೋಟಿ ರೂ. ಮೌಲ್ಯದ ಆಸ್ತಿ ಇಡಿ ವಶಕ್ಕೆ!