BREAKING : ಬೆಂಗಳೂರಲ್ಲಿ ಬಾಂಬ್ ಸ್ಪೋಟಿಸಿ ಜೈಲಲ್ಲಿರೋ ಉಗ್ರ ನಾಸೀರ್‌ ಬಿಡುಗಡೆಗೆ ಪ್ಲ್ಯಾನ್‌ : ಸ್ಪೋಟಕ ಸಂಚು ಬಯಲು

ಬೆಂಗಳೂರು : ಉಗ್ರರಿಗೆ ಸಹಕಾರ ನೀಡುತ್ತಿದ್ದ ಮೂವರು ಶಂಕಿತ ಉಗ್ರರನ್ನು ನಿನ್ನೆ ಸಿಸಿಬಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದು, 6 ದಿನಗಳ ಕಾಲ ಹೆಚ್ಚಿನ ವಿಚಾರಣೆಗೆ ಸಿಸಿಬಿ ಮೂವರು ಉಗ್ರರನ್ನು ಕಸ್ಟಡಿಗೆ ಪಡೆದುಕೊಂಡಿದೆ. ಇದೀಗ ವಿಚಾರಣೆಯ ವೇಳೆ ಸ್ಪೋಟಕ ಅಂಶ ಬಯಲಾಗಿದ್ದು ಬೆಂಗಳೂರಲ್ಲಿ ಬಾಂಬೆ ಸ್ಪೋಟಿಸಿ ಉಗ್ರ ನಾಸಿರ್ ನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಗೊಳಿಸುವ ಪ್ಲಾನ್ ಶಂಕಿತ ಉಗ್ರರು ಮಾಡಿದ್ದರು ಎಂದು ತಿಳಿದು ಬಂದಿದೆ. ಹೌದು. 2008ರ ಬೆಂಗಳೂರು ಸ್ಫೋಟದಲ್ಲಿ ಜೈಲುಪಾಲಾಗಿರುವ ಲಷ್ಕರ್‌ ಸಂಘಟನೆಯ ಉಗ್ರ ನಾಸೀರ್‌ … Continue reading BREAKING : ಬೆಂಗಳೂರಲ್ಲಿ ಬಾಂಬ್ ಸ್ಪೋಟಿಸಿ ಜೈಲಲ್ಲಿರೋ ಉಗ್ರ ನಾಸೀರ್‌ ಬಿಡುಗಡೆಗೆ ಪ್ಲ್ಯಾನ್‌ : ಸ್ಪೋಟಕ ಸಂಚು ಬಯಲು