BREAKING : ಬೆಂಗಳೂರಿನ ಖಾಸಗಿ ಕಂಪನಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶ : ಸ್ಥಳಕ್ಕೆ ಬಾಂಬ್​ ನಿಷ್ಕ್ರಿಯ ದಳ ದೌಡು

ಬೆಂಗಳೂರು : ಬೆಂಗಳೂರಿನ ಜೆ.ಪಿ.ನಗರದ 4ನೇ ಹಂತದಲ್ಲಿರುವ ‘ಬ್ರಾಡ್ ಕಾಂ’ ಕಂಪನಿಗೆ ಬೆಳಗ್ಗೆ 11 ಗಂಟೆ ಸುಮಾರಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಬಾಂಬ್​ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬೆದರಿಕೆ ಮೇಲ್ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇ-ಮೇಲ್ ನೋಡುತ್ತಿದ್ದಂತೆ ಸ್ಥಳೀಯ ಪೊಲೀಸ್ ಇನ್ನಿತರ ಸರ್ಕಾರಿ ಅಧಿಕಾರಿಗಳಿಗೆ ಸಿಬ್ಬಂದಿ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಒಟೆರಾ ಹೋಟೆಲ್‌ನಲ್ಲಿ ಅತ್ಯಧಿಕ ಪೊಲೀಸ್ … Continue reading BREAKING : ಬೆಂಗಳೂರಿನ ಖಾಸಗಿ ಕಂಪನಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶ : ಸ್ಥಳಕ್ಕೆ ಬಾಂಬ್​ ನಿಷ್ಕ್ರಿಯ ದಳ ದೌಡು