BREAKING : ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್ ಗೆ ಬಾಂಬ್ ಬೆದರಿಕೆ ಕರೆ : ಭದ್ರತಾ ಪಡೆಗಳಿಂದ ಮುಂಜಾಗ್ರತಾ ಕ್ರಮ

ಬೆಂಗಳೂರು : ದೇಶದಾದ್ಯಂತ ಹಲವು ವಿಮಾನ ನಿಲ್ದಾಣಗಳಿಗೆ, ವಿಮಾನಯಾನ ಸಂಸ್ಥೆಗಳಿಗೆ ಹುಸಿ ಬಾಂಬ್‌ ಕರೆ ಬರುತ್ತಿರುವ ಬೆಳವಣಿಗೆಗಳ ನಡುವೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಇದರ ಮಧ್ಯ ಇದೀಗ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೂಡ ಬಾಂಬ್ ಬೆದರಿಕೆ ಕರೆ ಬಂದಿದೆ ಹೌದು ಟ್ವೀಟ್ ಮೂಲಕ ಕೆಂಪೇಗೌಡ ಏರ್ಪೋರ್ಟ್ಗೆ ಬೆದರಿಕೆ ಹಾಕಿದ ಸಂದೇಶ ಬಂದಿದೆ. ಕಮಾಂಡ ಸೆಂಟರ್ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿದೆ. ಆರು ವಿಮಾನಗಳಲ್ಲಿ 12 ಡಾಂಬರ್ ಗಳಿದ್ದಾರೆಂದು ಟ್ವೀಟ್ ಮಾಡಲಾಗಿದೆ. … Continue reading BREAKING : ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್ ಗೆ ಬಾಂಬ್ ಬೆದರಿಕೆ ಕರೆ : ಭದ್ರತಾ ಪಡೆಗಳಿಂದ ಮುಂಜಾಗ್ರತಾ ಕ್ರಮ