ತಿರುವನಂತಪುರಂ : ಕೇರಳದ ತಿರುವನಂತಪುರಂ ಏರ್ ಪೋರ್ಟ್ ಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದುಷ್ಕರ್ಮಿಗಳು ತಿರುವನಂತಪುರಂ ಏರ್ ಪೋರ್ಟ್ ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಏರ್ ಪೋರ್ಟ್ ಟರ್ಮಿನಲ್ ಗೆ ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.