BREAKING : ಹಾಸನ ಬೆನ್ನಲ್ಲೆ, ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಬೆಂಗಳೂರು : ಇಂದು ಬೆಳಿಗ್ಗೆ ತಾನೇ ಹಾಸನದ 3 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿತ್ತು. ಇದರ ಬೆನ್ನಲ್ಲೆ ಇದೀಗ ಬೆಂಗಳೂರಿನ ಹಲವು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಹೈದರಾಬಾದ್ ನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಸಿಗಬೇಕು ಒಂದು ವೇಳೆ ನ್ಯಾಯ ಕೊಡಿಸದಿದ್ದರೆ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಇ ಮೇಲ್ ಸಂದೇಶ ಬಂದಿದೆ. ರಾಜರಾಜೇಶ್ವರಿ ನಗರ, ಕುಂಬಳಗೋಡು, ಕಲಾಸಿಪಾಳ್ಯದ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಖಾಸಗಿ ಶಾಲೆಗಳನ್ನು … Continue reading BREAKING : ಹಾಸನ ಬೆನ್ನಲ್ಲೆ, ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
Copy and paste this URL into your WordPress site to embed
Copy and paste this code into your site to embed